ಚಾ.ನಗರಕ್ಕೆ ಹತ್ತತ್ತು ಬಾರಿ ಬಂದರೂ ಅಲ್ಲಾಡಲಿಲ್ಲ ಪುಣ್ಯಾತ್ಮ: ಡಿಸಿಎಂ
Team Udayavani, Dec 9, 2018, 6:50 AM IST
ಚಾಮರಾಜನಗರ: ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆಂಬ ತಪ್ಪು ಕಲ್ಪನೆ ಬಿತ್ತಲಾಗಿತ್ತು. ಆದರೆ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಹಲವಾರು ಬಾರಿ ಭೇಟಿ ನೀಡಿದರು. ಆದರೂ, ಅವರ ಅಧಿಕಾರ ಅಲ್ಲಾಡಲಿಲ್ಲ.. ಪುಣ್ಯಾತ್ಮ..!. ಹೀಗೆಂದವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್.
ನಗರ ಸಮೀಪ ಶನಿವಾರ ನಡೆದ ನಳಂದ ಜ್ಞಾನ ಮತ್ತು ಅಧ್ಯಯನ ಕೇಂದ್ರದ ಶಂಕುಸ್ಥಾಪನಾ ಸಮಾರಂಭದಲ್ಲಿ ಮಾತನಾಡಿ, ಸಿದ್ದರಾಮಯ್ಯ ಚಾಮರಾಜನಗರಕ್ಕೆ ಬಂದು ತಮ್ಮ ಅಧಿಕಾರವನ್ನೂ ಪೂರೈಸಿದರು. ನಂತರ ಅಂತಹ ಕಲ್ಪನೆ ದೂರವಾಯಿತು. ನಾನು ಸಹ ರೇಷ್ಮೆ ಸಚಿವನಾದ ಮಾರನೆಯ ದಿನವೇ ಇಲ್ಲಿಗೆ ಬಂದಿದ್ದೆ. ನನಗೇನೂ ಆಗಲಿಲ್ಲ ಎಂದು ಹೇಳಿದರು. ಬಿಜೆಪಿಯ ಆರ್.ಅಶೋಕ್ ಅವರು ಈ ಸರ್ಕಾರವನ್ನು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರೇ ಬೀಳಿಸುತ್ತಾರೆ ಎಂದು ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ, ಐದು ವರ್ಷ ಪೂರ್ಣಗೊಳಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.