![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jan 13, 2021, 7:10 AM IST
ಬೆಂಗಳೂರು / ಮುಂಬಯಿ: ಬಹು ಕೋಟಿ ಉದ್ಯಮಿ ಎಲಾನ್ ಮಸ್ಕ್ ಮಾಲಕತ್ವದ ಟೆಸ್ಲಾ ಕಂಪೆನಿಯು ಬೆಂಗಳೂರಿನಲ್ಲಿ ಶೀಘ್ರವೇ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ (ಆರ್ ಆ್ಯಂಡ್ ಡಿ) ಸ್ಥಾಪಿಸಲಿದೆ ಎಂದು ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದಾರೆ.
ಈ ಮೂಲಕ ಮಸ್ಕ್ ಅವರ ಟೆಸ್ಲಾ ಕಂಪೆನಿಯ ಭಾರತ ಪ್ರವೇಶ ಕರ್ನಾಟಕದ ಮೂಲಕವೇ ಆಗಲಿದೆ ಎನ್ನುವುದು ಖಚಿತವಾಗಿದೆ. “ಸಿಎನ್‌ಬಿಸಿ-ಟಿವಿ 18′ ಮಂಗಳ ವಾರ ವರದಿ ಮಾಡಿರುವ ಪ್ರಕಾರ ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ ಆರ್ ಆ್ಯಂಡ್ ಡಿ ಕೇಂದ್ರ, ಕಾರು ಉತ್ಪಾದಕ ಘಟಕ ಸ್ಥಾಪಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸುತ್ತಿದೆ.
ಪ್ರಧಾನ ಕೇಂದ್ರವನ್ನು ತುಮಕೂರು ಇನ್ನಾವುದೇ ಸ್ಥಳದಲ್ಲಿ ಸ್ಥಾಪಿಸುವ ಬಗ್ಗೆ ಆಯ್ಕೆ ನೀಡಲಾಗಿದೆ. ಈ ನಡುವೆ ಟೆಸ್ಲಾವು ತನ್ನ ಭಾರತೀಯ ಅಂಗಸಂಸ್ಥೆಯನ್ನು ಬೆಂಗಳೂರಿನಲ್ಲಿ ನೋಂದಣಿ ಮಾಡಿಕೊಂಡಿದೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.