ಟಿಇಟಿ ಪ್ರಶ್ನೆಪತ್ರಿಕೆ ಬಂಡಲ್ ಪತ್ತೆ!
Team Udayavani, Sep 29, 2019, 3:00 AM IST
ದಾವಣಗೆರೆ: ಕಳೆದ ಮೇನಲ್ಲಿ ನಡೆದಿದ್ದ ಟಿಇಟಿ (ಟೀಚರ್ ಎಂಟರೆನ್ಸ್ ಟೆಸ್ಟ್) ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಬಂಡಲ್‌ಗಳು ನಗರದ ಮನೆಯೊಂದರಲ್ಲಿ ಪತ್ತೆಯಾಗಿವೆ. ಮೇ 26ರಂದು ಟಿಇಟಿಗೆ ನಡೆದಿದ್ದ ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ಹಲವು ಬಂಡಲ್‌ಗಳು ಕೆಟಿಜೆ ನಗರ 17ನೇ ಕ್ರಾಸ್‌ನ ಮನೆಯೊಂದರಲ್ಲಿ ಕಳೆದ ರಾತ್ರಿ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಇಲಾಖೆಯವರೇ ಸುಟ್ಟು ಹಾಕಬೇಕು. ಅವುಗಳನ್ನು ಯಾವುದೇ ಕಾರಣಕ್ಕೂ ಹೊರಗಡೆ ವಿಲೇವಾರಿ ಮಾಡುವಂತಿಲ್ಲ. ಆದರೆ, ಮನೆಯೊಂದರಲ್ಲಿ ಬಂಡಲ್‌ಗಟ್ಟಲೇ ಪ್ರಶ್ನೆಪತ್ರಿಕೆ ಪತ್ತೆಯಾಗಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಕೆಟಿಜೆ ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.