ಶಿಗ್ಗಾವಿ ಕ್ಷೇತ್ರದ ಖುರ್ಷಾಪೂರದಲ್ಲಿ‌ ಜವಳಿ ಪಾರ್ಕ್ ಗೆ ಇಂದು ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ

Team Udayavani, Jul 16, 2022, 11:51 AM IST

ಶಿಗ್ಗಾವಿ ಕ್ಷೇತ್ರದ ಖುರ್ಷಾಪೂರದಲ್ಲಿ‌ ಜವಳಿ ಪಾರ್ಕ್ ಗೆ ಇಂದು ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ

ಶಿಗ್ಗಾವಿ:  ಇಂದು ಸ್ವಕ್ಷೇತ್ರ ಶಿಗ್ಗಾವಿ, ಸವಣೂರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಲಿದ್ದು, ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಆಯೋಜಿಸಿರುವ ಟೆಕ್ಸ್‌ಟೈಲ್ ಪಾರ್ಕ್ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಅದರ ಜತೆಗೆ ಟೆಕ್ಸ್ ಪೋರ್ಟ್ ಸಿದ್ಧ ಉಡುಪು ಘಟಕದ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

ಕೈಮಗ್ಗ ಹಾಗೂ ಜವಳಿ ಇಲಾಖೆಯಿಂದ ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಆಂಕರ್ ಪ್ರವರ್ತಕರ ಮಾದರಿಯಲ್ಲಿ 59.34 ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಾಣ ಆಗುತ್ತಿದೆ.

ಸಿದ್ಧ ಉಡುಪು ಘಟಕಗಳ ಹಾಗೂ ಜವಳಿ ಘಟಕಗಳ ಸ್ಥಾಪನೆಗೆ ಮೂರು ಹಂತಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಇದಕ್ಕಾಗಿ ಮೊದಲ ಹಂತದಲ್ಲಿ 25 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ. ಆಂಕರ್ ಪ್ರವರ್ತಕ ಟೆಕ್ಸ್ ಪೋರ್ಟ್ ಪ್ರೈ ಲಿ ಕಂಪನಿ 42 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ದ ಉಡುಪು ಘಟಕ ನಿರ್ಮಾಣ ಮಾಡುತ್ತಿದೆ. ಇದರಿಂದ ಒಟ್ಟು 3000 ಜನರಿಗೆ ಉದ್ಯೋಗ ಲಭಿಸಲಿದೆ.

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

BJP-waqf

Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ

ಕನ್ನಡದಲ್ಲಿ ಎಂಜಿನಿಯರಿಂಗ್‌ ಓದಲು ಹಿಂದೇಟು! ಕಳೆದ 4 ವರ್ಷಗಳಲ್ಲೂ ಪ್ರವೇಶಕ್ಕೆ ನಿರಾಸಕ್ತಿ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.