![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 12, 2018, 3:38 PM IST
ಉಡುಪಿ: ‘ಕೋಮುವಾದಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಸಂಘಟನೆಗಳನ್ನು ನಿಷೇಧ ಮಾಡುವ ಕುರಿತು ಚರ್ಚೆ ನಡೆದಿರುವುದು ನಿಜ’ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಶುಕ್ರವಾರ ಹೇಳಿಕೆ ನೀಡಿದ್ದಾರೆ.
‘ಸದ್ಯ ಸಂಘಟನೆಗಳನ್ನುನಿಷೇಧಿಸುವುದು ಸಾಧ್ಯವಿಲ್ಲ. ಅಂತಹ ಚರ್ಚೆ ಸರ್ಕಾರದ ಮುಂದಿದ್ದು, ಮುಖ್ಯಮಂತ್ರಿಗಳು ರಾಜ್ಯ ಪ್ರವಾಸ ಮುಗಿಸಿ ವಾಪಾಸ್ ಬಂದ ಬಳಿಕ ಆ ಬಗ್ಗೆ ಚರ್ಚೆ ನಡೆಸುತ್ತೇವೆ’ ಎಂದರು.
‘ಕೋಮುವಾದಿ ಸಂಘಟನೆಗಳ ಚುರುಕುತನ ಕಡಿಮೆಯಾಗಬೇಕಿದೆ. ಜನರೇ ಸಂಘಟನೆಗಳನ್ನು ದೂರ ಮಾಡುವ ಕಾಲ ಬರಲಿದೆ’ ಎಂದರು.
ಕರಾವಳಿಯ ಭಾಗದಲ್ಲಿ ಪೊಲೀಸ್ ವ್ಯವಸ್ಥೆ ಬಲವಾಗಿದ್ದು ಯಾವುದೇ ಅಹಿತಕರ ಘಟನೆಗಳು ನಡೆಸದಂತೆ ಕಟ್ಟೆಚ್ಚರ ವಹಿಸಿರುವುದಾಗಿ ತಿಳಿಸಿದರು.
ಮಂಗಳೂರಿನಲ್ಲಿ ಶುಕ್ರವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನೊಳಗೊಂಡ ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.