ಬಿಟ್ ಕಾಯಿನ್ ವಿಚಾರವನ್ನು ಕಾಂಗ್ರೆಸ್ ನವರು ಕೇವಲ ರಾಜಕೀಯಕ್ಕೆ ಬಳಸುತ್ತಿದ್ದಾರೆ: ಸಿಎಂ
Team Udayavani, Nov 15, 2021, 1:11 PM IST
ಬೆಂಗಳೂರು: ಬಿಟ್ ಕಾಯಿನ್ ಹಗರಣದ ಕುರಿತಾಗಿ ಕಾಂಗ್ರೆಸ್ ನವರ ಬಳಿ ಏನಾದರೂ ದಾಖಲೆ ಇದ್ದರೆ ಪೊಲೀಸರಿಗೆ ಕೊಡಿ ಎಂದು ಹೇಳಿದ್ದೇನೆ. ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡುತ್ತೇವೆ ಎಂದು ಹೇಳಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾಖಲೆ ಇಲ್ಲದೆ ಕಾಂಗ್ರೆಸ್ ನವರು ಇಲ್ಲದನ್ನು ಜೀವಂತವಾಗಿ ಇಡಲು ಹೊರಟಿದ್ದಾರೆ. ಕೇವಲ ಇದನ್ನು ಕಾಂಗ್ರೆಸ್ ರಾಜಕಾರಣಕ್ಕೆ ಅಷ್ಟೇ ಬಳಸುತ್ತಿದೆ ಎಂದು ಕಿಡಿಕಾರಿದರು.
ಇದನ್ನೂ ಓದಿ:ಆದಷ್ಟು ಬೇಗ ಮೇಕೆದಾಟು ವಿಚಾರ ಬಗೆಹರಿಯುತ್ತದೆ : ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.