ಬಿಜೆಪಿಗೆ 4, ತೃಣಮೂಲ ಕಾಂಗ್ರೆಸ್ ತೆಕ್ಕೆಗೆ ಮೂರು
Team Udayavani, May 24, 2019, 3:00 AM IST
ಲೋಕಸಭಾ ಚುನಾವಣೆಯ ಫಲಿತಾಂಶದ ಜತೆಗೆ, ಪಶ್ಚಿಮ ಬಂಗಾಳದಲ್ಲಿ 8 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲೂ ಬಿಜೆಪಿ ಉತ್ತಮ ಸಾಧನೆ ಮಾಡಿದೆ. 8 ಕ್ಷೇತ್ರಗಳ ಪೈಕಿ ಬಿಜೆಪಿ 4, ತೃಣಮೂಲ ಕಾಂಗ್ರೆಸ್ 3 ಮತ್ತು ಕಾಂಗ್ರೆಸ್ ಒಂದು ಕ್ಷೇತ್ರದಲ್ಲಿ ಜಯ ಗಳಿಸಿದೆ.
1 ಕ್ಷೇತ್ರ ದಲ್ಲಿ ಶಾಸಕರ ನಿಧನ ಮತ್ತು ಏಳು ಕ್ಷೇತ್ರಗಳಲ್ಲಿ ಆಡಳಿತಾರೂಢ ಶಾಸಕರು ಲೋಕಸಭೆಗೆ ಸ್ಪರ್ಧಿಸಿದ ಕಾರಣ ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಿದ್ದರಿಂದ ಈ 8 ಕ್ಷೇತ್ರಗಳು ತೆರವಾಗಿದ್ದವು. ಭಾತು³ರ, ಡಾರ್ಜಿಲಿಂಗ್, ಹಬೀಬ್‌ಪುರ್, ಇಸ್ಲಾಂಪುರ್, ಕಂಡಿ, ಕೃಷ್ಣಗಂಜ್, ನೌಡ, ಉಲುಬೇರಿಯದಲ್ಲಿ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿಯೇ ಮರು ಚುನಾವಣೆ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.