ಹಾಸನ ವಿಧಾನಸಭಾ ಕ್ಷೇತ್ರ; ಜೆಡಿಎಸ್ ಭದ್ರಕೋಟೆಗೆ ಲಗ್ಗೆ ಇಟ್ಟ ಬಿಜೆಪಿ

Team Udayavani, May 15, 2018, 12:35 PM IST

bjp.jpg

ಹಾಸನ: ಕರ್ನಾಟಕ ವಿಧಾನಸಭಾ ಚುನಾವಣೆಯ ಜಿದ್ದಾಜಿದ್ದಿನ ಫಲಿತಾಂಶ ಹೊರಬೀಳತೊಡಗಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಭಾರೀ ಹಿನ್ನಡೆ ಅನುಭವಿಸಿದೆ. ಮತ್ತೊಂದೆಡೆ ಬಿಜೆಪಿ ಈ ಬಾರಿ ಜೆಡಿಎಸ್ ಕೋಟೆಗೂ ಲಗ್ಗೆ ಇಟ್ಟಿದೆ.

ಜೆಡಿಎಸ್ ಭದ್ರಕೋಟೆ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪ್ರೀತಂ ಜೆ ಗೌಡ ಜಯಭೇರಿ ಬಾರಿಸುವ ಮೂಲಕ ಖಾತೆ ತೆರೆದಿದೆ. ಪ್ರತಿಸ್ಪರ್ಧಿ ಜೆಡಿಎಸ್ ನ ಎಚ್ ಎಸ್ ಪ್ರಕಾಶ್ ಸೋಲನ್ನು ಅನುಭವಿಸಿದ್ದಾರೆ.

2008 ಮತ್ತು 2013ರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ನ ಎಚ್ ಎಸ್ ಪ್ರಕಾಶ್ ಅವರು ಜಯಗಳಿಸುವ ಮೂಲಕ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ ಈ ಬಾರಿ ಬಿಜೆಪಿ ಅಭ್ಯರ್ಥಿ ಜೆಡಿಎಸ್ ನ ಪ್ರಕಾಶ್ ಅವರಿಗೆ ಸೋಲಿನ ರುಚಿ ತೋರಿಸಿದ್ದಾರೆ.

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.