ಕರ್ನಾಟಕ ಚುನಾವಣೆ 2018; ಕೊಳ್ಳೇಗಾಲದಲ್ಲಿ ಖಾತೆ ತೆರೆದ BSP
Team Udayavani, May 15, 2018, 10:51 AM IST
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಬಹುಮತದತ್ತ ದಾಪುಗಾಲು ಹಾಕುತ್ತಿದ್ದರೆ, ಕೊಳ್ಳೇಗಾಲದಲ್ಲಿ ಬಿಎಸ್ ಪಿಯ ಎನ್ ಮಹೇಶ್ ಜಯಭೇರಿ ಬಾರಿಸಿದ್ದಾರೆ.
2013ರಲ್ಲಿ ಕಾಂಗ್ರೆಸ್ ಪಕ್ಷದ ಎಸ್.ಜಯಣ್ಣ ಜಯಸಾಧಿಸಿದ್ದರು. ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯ ಜಿಎನ್ ನಂಜುಂಡಸ್ವಾಮಿ ಅವರನ್ನು ಬಿಎಸ್ ಪಿಯ ಎನ್ ಮಹೇಶ್ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ಬಿಎಸ್ಪಿ ಖಾತೆ ತೆರೆದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.