Central government ಪ್ರವಾಹ, ಕೋವಿಡ್ ವೇಳೆಯೂ ರಾಜ್ಯಕ್ಕೆ ನೆರವಾಗಿರಲಿಲ್ಲ : ಹೆಬ್ಬಾಳಕರ್
Team Udayavani, Mar 24, 2024, 8:14 PM IST
ಬೆಳಗಾವಿ: ಕೇಂದ್ರ ಸರಕಾರವು ರಾಜ್ಯಕ್ಕೆ ಪ್ರವಾಹ, ಕೋವಿಡ್ ಸಮಯದಲ್ಲಿ ಸಹಾಯ ಮಾಡಿಲ್ಲ, ಕೊನೆಯ ಪಕ್ಷ ಬರಗಾಲದಲ್ಲಾದರೂ ಸಹಾಯ ಮಾಡಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ ಈಗಲೂ ಸಹಾಯಕ್ಕೆ ಬರುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು ನಾವು ನ್ಯಾಯಾಲಯದ ಮೂಲಕ ನಮ್ಮ ರಾಜ್ಯದ ಜನರಿಗೆ ನ್ಯಾಯ ಕೊಡಿಸುವ ನಿರ್ಧಾರಕ್ಕೆ ಬಂದಿದ್ದೇವೆ ಎಂದರು.
ಬಿಜೆಪಿಯವರ ರಾಮ ಜಪದ ಕುರಿತು ಪ್ರತಿಕ್ರಿಯೆ ನೀಡಿದ ಅವರು ನಾನು ಕೂಡ ರಾಮನ ಭಕ್ತಳೇ, ನಮ್ಮ ಸಂಸ್ಕೃತಿ ಬಿಡುವುದಿಲ್ಲ. ಆದರೆ ನಾನು ಅಭಿವೃದ್ಧಿ ಪರ ಚುನಾವಣೆ ಮಾಡುತ್ತೇನೆ. ಅಭಿವೃದ್ಧಿ ನೋಡಿ ಮತ ಕೊಡಿ ಎಂದು ಕೇಳುತ್ತೇನೆ. ನಮ್ಮಲ್ಲಿ ಜಾತಿಭೇದವಿಲ್ಲ, ಪ್ರಾದೇಶಿಕ ಭೇದವಿಲ್ಲ. ಎಲ್ಲರಿಗೂ ಗ್ಯಾರಂಟಿ ಯೋಜನೆಯ ಲಾಭ ನೀಡಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.