ಮಗು ಕೊಂದು ತಾಯಿ ಆತ್ಮಹತ್ಯೆ
Team Udayavani, Feb 26, 2020, 3:01 AM IST
ಚಿತ್ರದುರ್ಗ: ಹೆತ್ತ ತಾಯಿಯೇ ಒಂದು ವರ್ಷದ ಗಂಡು ಮಗುವನ್ನು ನೀರಿನ ಡ್ರಮ್ನಲ್ಲಿ ಮುಳುಗಿಸಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಳಲ್ಕೆರೆ ತಾಲೂ ಕು ಐನಹಳ್ಳಿಯಲ್ಲಿ ಸೋಮವಾರ ನಡೆದಿದೆ. ಆಶಾಬಾಯಿ (25) ನೇಣಿಗೆ ಶರಣಾದ ಮಹಿಳೆ.
ಬುಧವಾರ ಮಗುವಿನ ನಾಮಕರಣ ಕಾರ್ಯಕ್ರಮ ನಿಗದಿಯಾಗಿತ್ತು. ಮಗುವಿನ ನಾಮಕರಣಕ್ಕೆ ಗಂಡ-ಹೆಂಡತಿ ಇಬ್ಬರೂ ಸಂಬಂಧಿಕರಿಗೆ ಆಹ್ವಾನ ಪತ್ರಿಕೆ ಹಂಚಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಆಶಾಬಾಯಿ ಡೆತ್ನೋಟ್ ಬರೆದಿಟ್ಟಿದ್ದಾಳೆ ಎನ್ನಲಾಗಿದೆ. ಚಿಕ್ಕಜಾಜೂರು ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.