ಸಿಎಂ-ಎಚ್ಡಿಕೆಗೆ ಸೋಲಿನ ಭೀತಿ
Team Udayavani, Apr 7, 2018, 7:00 AM IST
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಅವರಿಗೆ ಸೋಲಿನ ಭೀತಿ ಕಾಡುತ್ತಿದೆ. ಹೀಗಾಗಿ ಅವರು ರಾಜ್ಯ ಗುಪ್ತಚರ ಇಲಾಖೆ ವರದಿ ಆಧರಿಸಿ ತಾವು ಸ್ಪರ್ಧಿಸಬೇಕಾದ ಕ್ಷೇತ್ರಗಳನ್ನು ದಿನೇ ದಿನೆ ಬದಲಾಯಿಸುವ ಯತ್ನದಲ್ಲಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಪ್ರತಿದಿನ ಗುಪ್ತಚರ ಇಲಾಖೆ ವರದಿ ತರಿಸಿಕೊಳ್ಳುತ್ತಿದ್ದು, ಅದರ ವರದಿ ಅವರಿಗೆ ಭಯ ಹುಟ್ಟಿಸುತ್ತಿದೆ. ಹೀಗಾಗಿ ಯಾವ ಕ್ಷೇತ್ರದಿಂದ ನಿಲ್ಲಬೇಕೆಂಬ ಗೊಂದಲದಲ್ಲಿದ್ದಾರೆ. ಇದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸಹ ಹೊರತಾಗಿಲ್ಲ. ಅವರು ಸೋಲಿನ ಭಯದಿಂದಲೇ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಇವರಿಗೆ ಗೆಲ್ಲುತ್ತೇನೆಂಬ ವಿಶ್ವಾಸವಿದ್ದರೆ ಒಂದೇ ಕ್ಷೇತ್ರದಿಂದ ಸ್ಪರ್ಧಿಸಲಿ. ಒಬ್ಬ ಅಭ್ಯರ್ಥಿ ಎರಡೆರಡು ಕ್ಷೇತ್ರಗಳಿಂದ ಸ್ಪರ್ಧಿಸುವುದು ಸರಿಯಲ್ಲ. ಎಚ್.ಡಿ. ಕುಮಾರಸ್ವಾಮಿ ಸಿಎಂ ಆಗುವ ಭ್ರಮೆಯಲ್ಲಿದ್ದಾರೆ. ಜೆಡಿಎಸ್ನ ಪರಿಸ್ಥಿತಿ ಹೇಗಿದೆ ಎಂಬುದು ಅವರಿಗೆ ಗೊತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್ಗೆ ಬಿಜೆಪಿ ದೂರು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.