ಸೋಲು ಆಘಾತ ತಂದಿದೆ: ಖರ್ಗೆ


Team Udayavani, May 24, 2019, 3:15 AM IST

Mallikarjun

ಕಲಬುರಗಿ: ಕಾಂಗ್ರೆಸ್‌ ಪಕ್ಷದ ಹೀನಾಯ ಸೋಲು ಹಾಗೂ ತಮ್ಮ ಸೋಲನ್ನು ಆತ್ಮಾವಲೋಕನ ಮಾಡಿಕೊಳ್ಳಲಾಗುವುದು ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಸೋಲಿನ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎರಡೂರು ದಿನದೊಳಗೆ ನವದೆಹಲಿಯಲ್ಲಿ ಸಭೆ ಸೇರಿ ಪರಾಮರ್ಶಿ ಸಲಾಗುವುದು. ಜನರ ತೀರ್ಪನ್ನು ಸ್ವಾಗತಿಸಲಾಗುವುದು. ಒಟ್ಟಾರೆ ಸೋಲು ಆಘಾತ ತಂದಿದೆ ಎಂದರು. ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವು ಸಹಜ. ನನ್ನ ಸೈದ್ಧಾಂತಿಕ ಹೋರಾಟಕ್ಕೆ ಜನತೆ ಮನ್ನಣೆ ಕೊಟ್ಟಿಲ್ಲ.

ಕಲಬುರಗಿಯ ಜನರು ನನಗೆ ಆಶೀರ್ವಾದ ಮಾಡಿಲ್ಲ. ನನ್ನ ವಿರುದ್ಧ ಜನ ಕೊಟ್ಟಿರುವ ತೀರ್ಪನ್ನು ಸ್ವೀಕಾರ ಮಾಡುತ್ತೇನೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ, ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಚುನಾವಣಾ ಫಲಿತಾಂಶ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯಲ್ಲಿ ನನ್ನ ಪರ ಕೆಲಸ ಮಾಡಿದ ಪಕ್ಷದ ಕಾರ್ಯಕರ್ತರು, ನಾಯಕರು ಮತ್ತು ಹೊರಗಿನಿಂದ ಬಂದು ಪ್ರಚಾರ ಮಾಡಿದ ನಾಯಕರಿಗೆ ನಾನು ಕೃತಜ್ಞತೆ ತಿಳಿಸುತ್ತೇನೆ. ಅವರ ಶ್ರಮಕ್ಕಾಗಿ ನನ್ನ ಹೋರಾಟ ಮುಂದುವರಿಯುತ್ತದೆ ಎಂದರು.

ಪ್ರಜಾಪ್ರಭುತ್ವದಲ್ಲಿ ನನಗೆ ನಂಬಿಕೆ ಇದೆ. ಜನ ಕೊಟ್ಟ ತೀರ್ಪಿಗೆ ತಲೆಬಾಗಬೇಕು. ಸೋಲಿನ ಕಾರಣ ಬಗ್ಗೆ ಸಮಾಲೋಚನೆ ಮಾಡಲಾಗುವುದು. ನಮ್ಮ ಲೋಪ-ದೋಷಗಳು, ತಪ್ಪು ತಿಳಿವಳಿಕೆಯಿಂದ ನಮ್ಮಿಂದ ದೂರ ಹೋದವರಿಗೆ ಮನವರಿಕೆ ಮಾಡಿ ಪಕ್ಷಕ್ಕೆ ಕರೆ ತರುತ್ತೇವೆ. ಸೋಲಿನ ಬಗ್ಗೆ ಕಾರ್ಯಕರ್ತರು ಧೃತಿಗೇಡುವುದು ಬೇಡ. ಮುಂದೆ ಕೂಡ ಹೋರಾಟ ಮಾಡಿ ಪಕ್ಷವನ್ನು ಗಟ್ಟಿಗೊಳಿಸೋಣ ಎಂದರು .

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

1

Kadri: ಬೃಹತ್‌ ಗಾತ್ರದ ಚಿಟ್ಟೆ, ಜೀರುಂಡೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.