ಉಡುಪಿ ಕೃಷ್ಣಮಠದ ಮಧ್ವ ಸರೋವರದ ಹೂಳೆತ್ತುವಿಕೆ ಆರಂಭ
Team Udayavani, Apr 25, 2019, 3:31 AM IST
ಉಡುಪಿ: ಶ್ರೀಕೃಷ್ಣ ಮಠದ ಮಧ್ವ ಸರೋವರದ ಹೂಳೆತ್ತುವಿಕೆ ಕೆಲಸ ಬುಧವಾರ ಆರಂಭವಾಯಿತು. ಮೊದಲು ನೀರನ್ನು ರಾಜಾಂಗಣದಲ್ಲಿರುವ ಬಾವಿಗೆ ಪಂಪಿಂಗ್ ಮಾಡಲಾಗುತ್ತಿದೆ. ಈ ನೀರನ್ನು ಕೈತೊಳೆಯಲು, ಇನ್ನಿತರ ಕೆಲಸಕ್ಕೆ ಬಳಸಲಾಗುವುದು.
ಮಧ್ವ ಸರೋವರದ ಒಳಗೆ ಒಂದು ಸಣ್ಣ ಸರೋವರವಿದ್ದು, ಇದರ ನೀರನ್ನು ಸ್ನಾನಾದಿ ಕೆಲಸಕ್ಕೆ ಬಳಸಲಾಗುವುದು. ಉಳಿದೆಡೆ ನೀರು ಖಾಲಿ ಮಾಡಿದ ಬಳಿಕ ಹೂಳೆತ್ತಲು ಆರಂಭಿಸಲಾಗುವುದು.
ಮೂರು ಯಂತ್ರಗಳು ಈಗಾಗಲೇ ಬಂದಿದ್ದು, ಬುಧವಾರ ರಾತ್ರಿ ಅಥವಾ ಗುರುವಾರ, ಶುಕ್ರವಾರ ಈ ಕೆಲಸ ನಡೆಸಲಾಗುವುದು ಎಂದು ಕೃಷ್ಣಮಠದ ಮೂಲಗಳು ತಿಳಿಸಿವೆ.
16 ವರ್ಷಗಳ ಹಿಂದೆ (2002-03) ಪಲಿಮಾರು ಸ್ವಾಮೀಜಿಯವರು ತಮ್ಮ ಪರ್ಯಾಯದ ಅವಧಿಯಲ್ಲಿ ಮಧ್ವ ಸರೋವರದ ಹೂಳೆತ್ತುವ ಕೆಲಸ ನಡೆಸಿದ್ದರು. ಆಗ ಮಾನವ ಶ್ರಮದಿಂದ ಮತ್ತು ಶ್ರಮದಾನದಿಂದ ನಡೆಸಿದ್ದರೆ, ಈ ಬಾರಿ ಯಂತ್ರಗಳಿಂದ ಹೂಳೆತ್ತುವ ಕೆಲಸ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು
2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ
50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ
MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
MUST WATCH
ಹೊಸ ಸೇರ್ಪಡೆ
CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ
BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು
Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ
2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ
50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.