ಕೋವಿಡ್‌ ವೇಳೆ ರಾಜ್ಯದಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಮಕ್ಕಳ ದಾಖಲಾತಿ ತೀವ್ರ ಕುಸಿತ


Team Udayavani, Jul 1, 2022, 6:50 AM IST

thumb 5 school

ಬೆಂಗಳೂರು:  ದೇಶಾದ್ಯಂತ 2019-20ನೇ ಶೈಕ್ಷಣಿಕ ಸಾಲಿಗೆ ಹೋಲಿಸಿದರೆ ಕೊರೊನಾ ಕಾಲಘಟ್ಟವಾದ 2020-21ನೇ ಶೈಕ್ಷಣಿಕ ವರ್ಷದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳ ದಾಖಲಾತಿ ತೀವ್ರವಾಗಿ ಏರಿಕೆ ಕಂಡಿದ್ದು, ಕರ್ನಾಟಕ ದಾಖಲಾತಿಯಲ್ಲಿ ತೀವ್ರ ಕುಸಿತವಾಗಿರುವುದು ತಿಳಿದು ಬಂದಿದೆ.

ಕೇಂದ್ರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯು 2020-21ನೇ ಶೈಕ್ಷಣಿಕ ಸಾಲಿಗಾಗಿ ದೇಶಾದ್ಯಂತ ನಡೆಸಿರುವ ಸರ್ವೆ ವರದಿ “ಶಿಕ್ಷಣಕ್ಕಾಗಿ ಏಕೀಕೃತ ಜಿಲ್ಲಾ ಮಾಹಿತಿ ವ್ಯವಸ್ಥೆ’ (ಯುಡಿಎಸ್‌ಇ) ಪ್ಲಸ್‌ ವರದಿಯು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ.

ವರದಿಯಲ್ಲಿ ಲಭ್ಯವಿರುವ ಮಾಹಿತಿ ಪ್ರಕಾರ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣಕ್ಕೆ (1ರಿಂದ 12ನೇ ತರಗತಿ) ದಾಖಲಾದ ಮಕ್ಕಳ ಸಂಖ್ಯೆ 2.82 ಲಕ್ಷ ಕಡಿಮೆಯಾಗಿದೆ. ಆದರೆ, ಆಶ್ಚರ್ಯಕರ ಸಂಗತಿ ಎಂದರೆ, ಒಟ್ಟಾರೆ ದಾಖಲಾತಿಯಲ್ಲಿ ಕುಸಿತ ಕಂಡಿದ್ದರೂ ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ 1.25 ಲಕ್ಷದಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದೆ.

2019-20ಕ್ಕೆ ಹೋಲಿಸಿದರೆ 2020-21ನೇ ಸಾಲಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ 1ರಿಂದ 12ನೇ ತರಗತಿ ವರೆಗೆ ದಾಖಲಾಗಿರುವ ಮಕ್ಕಳ ಸಂಖ್ಯೆ 28 ಲಕ್ಷ ಹೆಚ್ಚಳವಾಗಿದೆ. ಒಟ್ಟಾರೆ 25.38 ಕೋಟಿಗಿಂತ ಹೆಚ್ಚಿನ ದಾಖಲಾತಿಯಾಗಿದೆ. 13.17 ಕೋಟಿ ಬಾಲಕರು ಮತ್ತು 12.21 ಕೋಟಿ ಬಾಲಕಿಯರಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ.

ಕೊರೊನಾ ಕಾರಣದಿಂದ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವ ಮತ್ತು ದಾಖಲಾತಿ ಮಾಡುವ ಪ್ರಮಾಣ ಕುಸಿದಿದೆ.  ಕೊರೊನಾ ಸಮಯದಲ್ಲಿ ಉದ್ಯೋಗ ಮತ್ತು ವ್ಯಾಪಾರ ವಹಿವಾಟು ಕಳೆದುಕೊಂಡವರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗೆ ಸ್ಥಳಾಂತರಿಸಿದ್ದಾರೆ. ಆರ್ಥಿಕ ಮುಗ್ಗಟ್ಟು ಎದುರಿಸಿದ ಮಧ್ಯಮ ವರ್ಗ ಮತ್ತು ಕೆಳ ವರ್ಗದ ಪೋಷಕರು, ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಶಾಲೆಗಳತ್ತ ಮುಖ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಮಕ್ಕಳ ದಾಖಲಾತಿ ಪ್ರಮಾಣ :

ವಿಭಾಗ/              2019-20/              2020-21

ಸರ್ಕಾರಿ/             49,06,231/           50,31,606

ಅನುದಾನಿತ     /15,46,326/         15,06,780

ಖಾಸಗಿ/               56,85,879/           53,17,640

ಒಟ್ಟಾರೆ               1,21,39,105         1,18,56,736

ಟಾಪ್ ನ್ಯೂಸ್

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.