ಎಸ್ಐಟಿಗೆ ಗೌರಿ ಹಂತಕರ ಸುಳಿವು ಲಭ್ಯ
Team Udayavani, Oct 3, 2017, 9:03 AM IST
ಕೋಲಾರ: ಪತ್ರಕರ್ತೆ ಗೌರಿ ಲಂಕೇಶ್ ಹಂತಕರ ಸುಳಿವು ಎಸ್ಐಟಿ ತಂಡಕ್ಕೆ ಸಿಕ್ಕಿದ್ದು, ಸೂಕ್ತ ಸಾಕ್ಷ್ಯಾಧಾರ ಕಲೆ ಹಾಕಿದ ನಂತರ ಚಾರ್ಜ್ಶೀಟ್ ಸಲ್ಲಿಸಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಡ, ಬಲ ಯಾರ ಮೇಲೂ ನಾನು ಆರೋಪ ಮಾಡಲ್ಲ, ಇದು ಸೂಕ್ಷ್ಮ ಪ್ರಕರಣವಾಗಿದ್ದು, ಸೂಕ್ತ ಸಾಕ್ಷ್ಯಾಧಾರಗಳನ್ನು ಪಡೆಯದೇ ಪ್ರಕರಣ ದಾಖಲಿಸಿದರೆ ನ್ಯಾಯಾಲಯದಲ್ಲಿ ಹಿನ್ನಡೆಯಾಗುವ ಸಾಧ್ಯತೆ ಇರುವುದರಿಂದ ಎಸ್ಐಟಿ ಸಾಕ್ಷಿ ಕಲೆ ಹಾಕುವ ಕಾರ್ಯದಲ್ಲಿ ನಿರತವಾಗಿದೆ ಎಂದರು.
ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರೂ ಪಕ್ಷಗಳಲ್ಲೂ ಮುಖ್ಯಮಂತ್ರಿಯಾಗಲು ನಾಯಕರಿದ್ದಾರೆ. ಆದರೆ, ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆಗೆ ಹೋಗುವುದರಿಂದ ಅವರೇ ಮುಂದಿನ ಮುಖ್ಯಮಂತ್ರಿಯೂ ಆಗ್ತಾರೆ, ದಸರಾ ಉದ್ಘಾಟನೆಯನ್ನು ಮಾಡ್ತಾರೆ ಎಂದು ಇದೇ ವೇಳೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.