ರಾಜಕಾರಣ ಹೊರತಾದ ಪ್ರಜಾಕೀಯ ಜಾರಿ ಗುರಿ
Team Udayavani, Apr 2, 2019, 5:00 AM IST
ಮಂಡ್ಯ: “ರಾಜಕಾರಣ ಹಾಗೂ ರಾಜಕೀಯವನ್ನು ಹೊರತುಪಡಿಸಿ ಪ್ರಜಾಕೀಯ ಜಾರಿಗೆ ಬರಬೇಕೆಂಬುದು ನಮ್ಮ ಪಕ್ಷದ ಉದ್ದೇಶ’ ಎಂದು ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ, ನಟ ಉಪೇಂದ್ರ ತಿಳಿಸಿದರು.
ಉತ್ತಮ ಪ್ರಜಾಕೀಯ ಪಕ್ಷದಿಂದ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಮತದಾರರು ತಮ್ಮ ಅಭ್ಯರ್ಥಿಗಳನ್ನು ಬೆಂಬಲಿಸಬೇಕು. ಜನರ ಕೆಲಸವನ್ನು ಮಾಡುವವನೇ ನಿಜವಾದ ಜನನಾಯಕ.
ಚುನಾವಣೆಯಲ್ಲಿ ಗೆದ್ದ ಮೇಲೆ ದಿನದ 24 ಗಂಟೆಯೂ ಜನರ ಸೇವೆ ಮಾಡುವಂಥ ಉದ್ಯೋಗ ಇದಾಗಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು. ಜನರ ಕೆಲಸ ಮಾಡಲು ಆಗದಿದ್ದವರು ರಾಜಕೀಯಕ್ಕೆ ಬರಬಾರದು.
ಜನರ ಸೇವೆಯನ್ನೂ ಉದ್ಯೋಗದಂತೆ ಭಾವಿಸುವವರು ಅಗತ್ಯವಾಗಿದೆ. ಚುನಾವಣೆಯಲ್ಲಿ ಹಣ, ಜಾತಿ ಬಲವನ್ನು ಬಿಟ್ಟು, ಕೆಲಸ ಮಾಡುವವರು ಬೇಕಾಗಿದೆ. ಈ ವಿಚಾರಗಳನ್ನು ಜನರಿಗೆ ತಿಳಿಸುವ ಮೂಲಕ ಯಾವುದೇ ಹಣ ಖರ್ಚು ಮಾಡದೆ ಚುನಾವಣೆ ಎದುರಿಸಲು ಮುಂದಾಗಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
Basavaraj Horatti: ಸಂವಿಧಾನ ಸ್ವಾತಂತ್ರ್ಯ ಭಾರತದ ಮೈಲಿಗಲ್ಲು: ಹೊರಟ್ಟಿ
ಲಾಕಪ್‌ಡೆತ್: ಹೆಡ್ ಕಾನ್‌ಸ್ಟೆಬಲ್ ಸೇರಿ ನಾಲ್ವರು ಪೊಲೀಸರಿಗೆ 7 ವರ್ಷ ಜೈಲು
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್ ಜಾರಕಿಹೊಳಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Cyber Crime: ಸೈಬರ್ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.