ತ್ಯಾಜ್ಯ ನಿರ್ವಹಣೆ, ನದಿ ಪಾತ್ರ ಮಾಲಿನ್ಯ ತಡೆಗೂ ಸರ್ಕಾರ ಒತ್ತು
Team Udayavani, Mar 6, 2020, 3:02 AM IST
ರಾಜ್ಯದ 17 ನದಿ ಪಾತ್ರದ ಮಲಿನತೆ ತಡೆಗಟ್ಟಲು 1690 ಕೋಟಿ ರೂ. ಮೊತ್ತದ ಯೋಜನೆ ಕೈಗೆತ್ತಿಕೊಳ್ಳುವುದಾಗಿ ಘೋಷಿಸಿರುವ ರಾಜ್ಯ ಸರ್ಕಾರ ಇದಕ್ಕಾಗಿ ಬಜೆಟ್ನಲ್ಲಿ 100 ಕೋಟಿ ರೂ. ಅನುದಾನ ಒದಗಿಸಿದೆ. ರಾಜ್ಯದ 17 ನದಿ ಪಾತ್ರದ ಮಾಲಿನ್ಯ ತಡೆಗಟ್ಟಲು 1,690 ಕೋಟಿ ರೂ. ಮೊತ್ತದ ಯೋಜನೆ ರೂಪಿಸಲಾಗಿದೆ. ಯೋಜನೆಯಡಿ 20 ನಗರ ಪ್ರದೇಶಗಳಲ್ಲಿ ಒಳ ಚರಂಡಿ ವ್ಯವಸ್ಥೆ ಹಾಗೂ ಒಂದು ಪಟ್ಟಣಕ್ಕೆ “ಮಲತ್ಯಾಜ್ಯ ಸಂಸ್ಕರಣಾ ಘಟಕ’ ಅಳ ವಡಿಸಲು ನಿರ್ಧ ರಿಸಿದೆ. ಯೋಜನೆಗೆ ಆಯವ್ಯಯದಲ್ಲಿ 100 ಕೋಟಿ ರೂ. ಕಾಯ್ದಿರಿಸಲಾಗಿದೆ.
ಶುದ್ಧೀಕರಿಸಿದ ನೀರನ್ನು ಗೃಹೇತರ ಉದ್ದೇ ಶಕ್ಕೆ ಮರು ಬಳಕೆ ಮಾಡುವ ಯೋಜನೆ ಪ್ರಕಟಿಸಲಾಗಿದೆ. ಮುಖ್ಯವಾಗಿ ಬಳ್ಳಾರಿ, ಚಿತ್ರದುರ್ಗ, ಹುಬ್ಬಳ್ಳಿ- ಧಾರವಾಡ ನಗರಗಳಲ್ಲಿ ಶುದ್ಧೀಕರಿಸಿದ ನೀರನ್ನು ಗೃಹೇತರ ಉದ್ದೇಶಕ್ಕೆ ಮರು ಬಳಕೆ ಮಾಡುವ ಯೋಜನೆಗೆ 20 ಕೋಟಿ ರೂ. ಅನುದಾನ ಘೋಷಿಸಲಾಗಿದೆ. ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ ಕಾರ್ಯಕ್ರಮವನ್ನು ಬಾಹ್ಯ ನೆರವಿನೊದಿಗೆ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಅದರಂತೆ ಈ ಯೋಜನೆ ಪೂರ್ವ ಕಾರ್ಯಸಾಧ್ಯತಾ ವರದಿ ಮತ್ತು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವ ಭರವಸೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.