ಸರ್ಕಾರದ ವಿವರಕ್ಕೆ ರಾಜ್ಯಪಾಲ ಅತೃಪ್ತಿ
Team Udayavani, Sep 2, 2017, 8:34 AM IST
ಬೆಂಗಳೂರು: ಬಡ್ತಿ ಮೀಸಲು ವಿವಾದಕ್ಕೆ ಸಂಬಂಧಿಸಿದಂತೆ ಎಸ್ಸಿ ಎಸ್ಟಿ ನೌಕರರ ಸುಗ್ರೀವಾಜ್ಞೆಗೆ ರಾಜ್ಯಪಾಲ ವಜೂಭಾಯಿ ವಾಲಾ ಒಪ್ಪಿಗೆ ಪಡೆಯಲು ಮತ್ತೆ ಸರ್ಕಾರ ವಿಫಲವಾಗಿದೆ. ಸುಗ್ರೀವಾಜ್ಞೆಯ ಅಗತ್ಯತೆ ಪ್ರಶ್ನಿಸಿ ಸರ್ಕಾರಕ್ಕೆ ಕಡತ ವಾಪಸ್ ಕಳುಹಿಸಿದ್ದ ರಾಜ್ಯಪಾಲರನ್ನು ಶುಕ್ರವಾರ
ಕಾನೂನು ಸಚಿವ ಟಿ.ಬಿ. ಜಯಚಂದ್ರ ಭೇಟಿಯಾಗಿ ಮನವರಿಕೆ ಮಾಡುವ ಪ್ರಯತ್ನ ನಡೆಸಿದ್ದಾರೆ. ಆದರೆ, ರಾಜ್ಯಪಾಲರು ಸುಗ್ರೀವಾಜ್ಞೆಯನ್ನು ತರಾತುರಿಯಲ್ಲಿ ತರುವ ಅಗತ್ಯ ಏನಿತ್ತು. 1978 ರಿಂದಲೂ ಬಡ್ತಿ ಮೀಸಲಾತಿ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿವೆ. ಈ ವಿಷಯದ ಬಗ್ಗೆ ವಿಧಾನಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳದೇ ಸುಗ್ರೀವಾಜ್ಞೆ ತಂದಿರುವ ಉದ್ದೇಶ ಏನು ಎಂದು ಪ್ರಶ್ನೆಗಳ
ಸುರಿಮಳೆಗೈದಿದ್ದಾರೆ ಎನ್ನಲಾಗಿದೆ.
ರಾಜ್ಯಪಾಲರ ಪ್ರಶ್ನೆಗಳಿಗೆ ಸಾಕಷ್ಟು ಸಮಜಾಯಿಸಿ ನೀಡಲು ಪ್ರಯತ್ನಿಸಿರುವ ಕಾನೂನು ಸಚಿವ ಟಿ.ಬಿ. ಜಯಚಂದ್ರ ವಿವರಣೆಗೆ ಸಹಮತ ವ್ಯಕ್ತಪಡಿಸದ ರಾಜ್ಯಪಾಲರು ಸಹಿ ಹಾಕಲು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.