ಆರೋಪ ಮಾಡುವವರ ಬಾಯಿಗೆ ಬಿದ್ದಿದೆ ಬೀಗ
Team Udayavani, Oct 6, 2019, 3:00 AM IST
ಬಳ್ಳಾರಿ: ಉತ್ತರ ಕರ್ನಾಟಕದ ನೆರೆ ಪರಿಹಾರಕ್ಕೆ ಕೇಂದ್ರ ಸರ್ಕಾರ 1,200 ಕೋಟಿ ರೂ.ಗಳನ್ನು ಬಿಡುಗಡೆಗೊಳಿ ಸುವ ಮೂಲಕ ಆರೋಪಿಸುವವರ ಬಾಯಿಗೆ ಬೀಗ ಹಾಕಿದಂತಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಸಂತ್ರಸ್ತರಿಗೆ ಕೇಂದ್ರ ಪರಿಹಾರ ಹಣ ಬಿಡುಗಡೆ ಗೊಳಿಸುವಲ್ಲಿ ತಡವಾಗಿತ್ತು. ಹೀಗಾಗಿ, ನಾನೂ ಸಹ ಕೆಲವೆಡೆ ಕ್ಷಮೆ ಯಾಚಿಸಿ ದ್ದೇನೆ. ಅದರ ಪರಿಣಾಮವೋ ಗೊತ್ತಿಲ್ಲ. ಕ್ಷಮೆಯಾಚಿಸಿದ ಎರಡ್ಮೂರು ತಾಸುಗಳಲ್ಲಿ ಕೇಂದ್ರ 1,200 ಕೋಟಿ ರೂ.ಮಧ್ಯಂತರ ಪರಿಹಾರ ಘೋಷಣೆ ಮಾಡಿದೆ ಎಂದರು.
ಕಾಂಗ್ರೆಸ್ನವರು ಅಧಿಕಾರ ಕಳೆದು ಕೊಂಡು ಕೇಂದ್ರ, ರಾಜ್ಯ ಸರ್ಕಾರ ವಿರುದ್ಧ ವಿನಾಕಾರಣ ಆರೋಪಿಸುವ ಕೆಲಸ ಮಾಡುತ್ತಿದ್ದು, ಅವರನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ನಾವೆಲ್ಲರೂ ಸೇರಿ ನೆರೆ ಸಂತ್ರಸ್ತರಿಗೆ ಪರಿಹಾರ ವಿತರಿಸಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.