ಮಠ-ರಾಜಕೀಯ ಸೇವೆ ಎರಡನ್ನೂ ನಿಭಾಯಿಸುವೆ
Team Udayavani, Nov 19, 2019, 3:05 AM IST
ಹಿರೇಕೆರೂರು: “ಚುನಾವಣೆಗೆ ಸ್ಪ ರ್ಧಿಸುವ ಬಗ್ಗೆ ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ನಾನು ಜನರ ಮುಂದೆ ಹೋಗುತ್ತೇನೆ. ನನ್ನ ಸೇವೆ ಜನರಿಗೆ ಅವಶ್ಯವಿದ್ದರೆ ಬಳಸಿಕೊಳ್ಳಲಿ’ ಎಂದು ಜೆಡಿಎಸ್ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿದ ರಟ್ಟಿಹಳ್ಳಿಯ ಕಂಬಿಣಕಂಥಿಮಠದ ಶಿವಲಿಂಗ ಶಿವಾಚಾರ್ಯರು ಹೇಳಿದರು.
ಉಮೇದುವಾರಿಕೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ ಅವರು ಸೋಲಿನ ಭಯದಿಂದಲೇ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಶಾಸಕ ಯು.ಬಿ.ಬಣಕಾರ ಅವರನ್ನು ನನ್ನ ಮನವೊಲಿಸಲು ಕಳುಹಿಸಿದ್ದರು. ನಾನು ಯಾರ ಬಗ್ಗೆಯೂ ಹೆಚ್ಚು ಮಾತನಾಡಲ್ಲ, ಮಠ-ರಾಜಕೀಯ ಸೇವೆ ಎರಡನ್ನೂ ನಿಭಾಯಿಸುತ್ತೇನೆ ಎಂದರು.
ಭಕ್ತರ ಒತ್ತಡ ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಚುನಾವಣೆಗೆ ಸ್ಪ ರ್ಧಿಸಲು ಇಚ್ಛಿಸಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕು ಸಮಗ್ರವಾಗಿ ಅಭಿವೃದ್ಧಿಯಾಗಬೇಕಿದೆ. ರಾಜಕೀಯ ಎಂಬುದು ಸಹ ಒಂದು ಸೇವೆ. ನಮ್ಮ ಸಿದ್ಧಾಂತಗಳನ್ನು ಒಪ್ಪಿ ಜೆಡಿಎಸ್ ಟಿಕೆಟ್ ಕೊಟ್ಟಿದೆ. ಆಟ ಆಡುವವರೆಗೆ ಮಾತ್ರ ಸ್ಪಧಿಗಳು ಹೊಡೆದಾಡುತ್ತಾರೆ. ಆಟ ಮುಗಿದ ಬಳಿಕ ಎಲ್ಲರೂ ಒಂದೇ. ಅದೇ ರೀತಿ ಚುನಾವಣೆ ಮುಗಿದ ಬಳಿಕ ಸೋಲಲಿ, ಗೆಲ್ಲಲಿ ಎಲ್ಲರೂ ಒಂದೇ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.