ಹೈಕ ಭಾಗಕ್ಕೆ ಮಲಗಲು ಮಾತ್ರ ಬರುವ ಸಿಎಂ
Team Udayavani, Jun 24, 2019, 3:00 AM IST
ರಾಯಚೂರು: ಸಿಎಂ ಕುಮಾರಸ್ವಾಮಿ ಮಾಡುತ್ತಿರುವ ಗ್ರಾಮ ವಾಸ್ತವ್ಯ ಕೇವಲ ನಾಟಕೀಯ. ಈ ಭಾಗಕ್ಕೆ ಅವರು ಬರೀ ನಿದ್ರೆ ಮಾಡಲು ಬರುತ್ತಾರೆಯೇ ವಿನಃ ಅಭಿವೃದ್ಧಿ ಮಾಡಲು ಅಲ್ಲ ಎಂದು ದೇವದುರ್ಗ ಬಿಜೆಪಿ ಶಾಸಕ ಕೆ.ಶಿವನಗೌಡ ನಾಯಕ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ, ಮೈಸೂರು, ಹಾಸನಗಳಲ್ಲಿ ಮಾತ್ರ ಅಭಿವೃದ್ಧಿ ಮಾಡಿ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಮಾತ್ರ ಗ್ರಾಮ ವಾಸ್ತವ್ಯದ ನೆಪ ಹೇಳಿ ಬಂದು ಹೋಗುತ್ತಾರೆ. ಇದರಿಂದ ಈ ಭಾಗದ ಅಭಿವೃದ್ಧಿ ಆಗುವುದಿಲ್ಲ. ಮೊದಲು ಅಗತ್ಯ ಅನುದಾನ ನೀಡಿ ಅಭಿವೃದ್ಧಿ ಮಾಡಲಿ.
ಮುಖ್ಯಮಂತ್ರಿಗಳ ತಾರತಮ್ಯ ನೀತಿ ಖಂಡಿಸಿ ಜೂ.24ರಂದು ಸಿಎಂ ಗ್ರಾಮ ವಾಸ್ತವ್ಯ ಕೈಗೊಂಡಿರುವ ಕರೇಗುಡ್ಡಕ್ಕೆ ಗೂಗಲ್ನಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಉಸ್ತುವಾರಿ ಸಚಿವ ವೆಂಟಕರಾವ್ ನಾಡಗೌಡರು ಹೆಸರಿಗೆ ಮಾತ್ರ ಸಚಿವರು, ಅವರ ಮಾತಿಗೆ ಒಬ್ಬ ಪೇದೆ ಕೂಡ ಕಿಮ್ಮತ್ತು ನೀಡುತ್ತಿಲ್ಲ. ಏನೇ ಸಮಸ್ಯೆ ಹೇಳಿಕೊಂಡರೂ ನಕ್ಕು ಸುಮ್ಮನಾಗುತ್ತಾರೆ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.