Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ
Team Udayavani, May 21, 2024, 10:28 PM IST
ಬೆಂಗಳೂರು: ಬೆಳಗಾವಿಯ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಲ ಮಾಡಿದ ಯುವಕನಿಗೆ ಗೃಹ ಬಂಧನ ವಿಧಿಸಿದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪಾಳೇಗಾರಿಕೆ ರಾಜಕಾರಣದ ಪೋಷಣೆಗೆ ಹೆಸರಾದ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ರೈತ ಶೋಷಣೆ ಮಿತಿ ಮೀರುತ್ತಿದೆ ಎಂದು ಆರೋಪಿಸಿದ್ದಾರೆ.
ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಇಸ್ಲಾಂಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೈತ ತನ್ನ ಕೃಷಿ ಚಟುವಟಿಕೆಯ ಸಲುವಾಗಿ ಮಾಡಿಕೊಂಡಿದ್ದ ಖಾಸಗಿ ಸಾಲ ತೀರಿಸಲಾಗದೆ ಸಾಲಕೊಟ್ಟವರಿಂದ ಪತ್ನಿ, ಪುತ್ರನನ್ನು ನಿಷೇಧಿತ ಜೀತ ಪದ್ಧತಿ ಹಾಗೂ ಅಕ್ರಮ ಗೃಹ ಬಂಧನದ ಶಿಕ್ಷೆ ಅನುಭವಿಸುವ, ಅಪಮಾನ ಹಾಗೂ ಅಸಹಾಯಕ ಪರಿಸ್ಥಿತಿಯಿಂದ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತದ್ದಾಗಿದೆ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
Mandya: ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.