ಲೊಟ್ಟೆಗೊಲ್ಲಹಳ್ಳಿ, ಮನ್ನೇರಾಳದಲ್ಲಿ ಮರು ಮತದಾನ ಆರಂಭ
Team Udayavani, May 14, 2018, 8:02 AM IST
ಬೆಂಗಳೂರು: ಇವಿಎಂ ಮೆಷಿನ್ ನಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಮತದಾನ ಸ್ಥಗಿತಗೊಂಡಿದ್ದ ಹೆಬ್ಬಾಳ ಕ್ಷೇತ್ರದ ಲೊಟ್ಟೆಗೊಲ್ಲಹಳ್ಳಿಯ ಬೂತ್ ನಂಬರ್ 2ರಲ್ಲಿ ಹಾಗು ಕೊಪ್ಪಳ ಜಿಲ್ಲೆಯ ಕುಷ್ಟಗಿಯ ಮನ್ನೇರಾಳದ ಬೂತ್ ನಂಬರ್ 20 ಮತ್ತು 21ರಲ್ಲಿ, ಮತಗಟ್ಟೆ ಕೇಂದ್ರ ಬದಲಾಗಿ ಸ್ಥಗಿತಗೊಂಡಿದ್ದ ಮತದಾನ ಪ್ರಕ್ರಿಯೆಯು ಶಾಂತಿಯುತವಾಗಿ ಇಂದು ಬೆಳಿಗ್ಗೆಯಿಂದ ನಡೆಯುತ್ತಿದೆ.
ಹೆಬ್ಬಾಳ ಕ್ಷೇತ್ರದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಮೇ 12 ರಂದು ಮತದಾನ ಪ್ರಕ್ರಿಯೆ ನಡೆಯುವ ಸಂದರ್ಭ ಇವಿಎಂ ಮೆಷಿನ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಇದರಿಂದ ಇಲ್ಲಿನ ಮತಗಟ್ಟೆಯಲ್ಲಿ ಮತದಾನವನ್ನು ಸ್ಥಗಿತಗೊಳಿಸಲಾಗಿತ್ತು.
ಕೊಪ್ಪಳ ಜಿಲ್ಲೆಯ ಕುಷ್ಟಗಿಯ ಮನ್ನೇರಾಳದಲ್ಲಿ ಬೂತ್ ನಂಬರ್ 20 ರಲ್ಲಿ ಮತಕಟ್ಟೆ ಕೇಂದ್ರ ಬದಲಾಗಿದ್ದರಿಂದ ಅಲ್ಲಿನ 21 ಮತಗಟ್ಟೆಯ ಮತದಾರರು 20 ನಂಬರಿನ ಮತಗಟ್ಟೆಯಲ್ಲಿ ಮತದಾನ ಮಾಡಿದ್ದರು ಹಾಗಾಗಿ ಇಲ್ಲಿನ ಮತದಾನವನ್ನು ಸ್ಥಗಿತಗೊಳಿಸಲಾಗಿತ್ತು.
ಸ್ಥಗಿತಗೊಂಡ ಮತಗಟ್ಟೆಗಳಲ್ಲಿ ಮೇ 14ರಂದು ಮರುಮತದಾನ ನಡೆಸುವುದಾಗಿ ಚುನಾವಣಾ ಅಧಿಕಾರಿಗಳು ಹೇಳಿದ್ದು ಇಂದು ಎರಡು ಕ್ಷೇತ್ರಗಳ ಮತಗಟ್ಟೆಗಳಲ್ಲಿ ಶಾಂತಿಯುತವಾಗಿ ಮತದಾನ ಪ್ರಕ್ರೀಯೆ ಪ್ರಾರಂಭಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್ಗಷ್ಟೇ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.