Reservation ಪ್ರಮಾಣ ಶೇ. 75ಕ್ಕೆ ಏರಿಸುವ ಚರ್ಚೆ ಇದೆ: ಬಿ.ಕೆ. ಹರಿಪ್ರಸಾದ್
Team Udayavani, Oct 20, 2024, 12:03 AM IST
ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ನೀಡಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿಯ ಅನುಸಾರ ಮೀಸಲಾತಿ ಪ್ರಮಾಣವನ್ನು ಶೇ. 75ಕ್ಕೆ ಏರಿಸುವ ಚರ್ಚೆ ಇದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಮುಂದಿನ ಸಂಪುಟ ಸಭೆಯಲ್ಲಿ ವರದಿ ಮಂಡಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಮಾಡಿದ್ದೆ. ವರದಿಯನ್ನು ಸಂಪುಟದಲ್ಲಿ ಇಡಲು ನಾನು ತಯಾರಿದ್ದೇನೆ. ಆದರೆ, ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಮೊದಲು ಎಲ್ಲರನ್ನೂ ವಿಶ್ವಾಸಕ್ಕೆ ಪಡೆಯುತ್ತೇನೆ. ಜತೆಗೆ ಈಗ 3 ಕ್ಷೇತ್ರಗಳ ಉಪಚುನಾವಣೆ ನೀತಿ ಸಂಹಿತೆ ಇರುವುದರಿಂದ ಅನಂತರ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನಿಸುವುದಾಗಿ ಸಿಎಂ ತಿಳಿಸಿದ್ದಾರೆ ಎಂದು ಹರಿಪ್ರಸಾದ್ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇವಿ ಬೈಕ್ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ
Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.