ನಿರಾಶ್ರಿತರಿಗೆ ನಿವೇಶನ


Team Udayavani, Oct 11, 2017, 9:27 AM IST

11-4.jpg

ಬೆಂಗಳೂರು: ಗೋವಾದ ಬೈನಾ ಬೀಚ್‌ನಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ರಾಜ್ಯ ಸರ್ಕಾರವೇ ಜಮೀನು ಖರೀದಿಸಿ ನಿವೇಶನ ನೀಡಲು ನಿರ್ಧರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಗೋವಾ ದಲ್ಲಿ ನಿರಾಶ್ರಿತರಾದ ಕನ್ನಡಿಗರಿಗೆ ನಿವೇಶನ ನೀಡಲು ರಾಜ್ಯ ಸರ್ಕಾರವೇ 30 ಎಕರೆ ಜಮೀನು ಖರೀದಿಸಿ, ನಿರಾಶ್ರಿತರಾದ ಕನ್ನಡಿಗರ ಪ್ರತಿ ಕುಟುಂಬಕ್ಕೆ 20/30 ಅಳತೆಯ ನಿವೇಶನ ಒದಗಿಸಲು ಸರ್ಕಾರ ತೀರ್ಮಾನಿಸಿದೆ. ಗೋವಾದಲ್ಲಿ ನಿರಾಶ್ರಿತರಾದ ಕನ್ನಡಿಗರಿಗೆ ಮರು ವಸತಿ ಕಲ್ಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. 

ಮೊದಲ ಹಂತದಲ್ಲಿ ಅವರಿಗೆ ನಿವೇಶನ ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಭೆ ನಂತರ ಮಾತನಾಡಿದ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್‌ ಚಿಂಚನಸೂರ್‌, ಗೋವಾದ ಬೈನಾ ಬೀಚ್‌ನಲ್ಲಿ ನಿರಾಶ್ರಿತರಾಗಿರುವ 1,100 ಕನ್ನಡಿಗರಿಗೆ ಪುನರ್‌ ವಸತಿ ಕಲ್ಪಿಸಲು ಸರ್ಕಾರ ಸಮ್ಮತಿಸಿದೆ. ಕರ್ನಾಟಕ ಸರ್ಕಾರವೇ 30 ಎಕರೆ
ಜಮೀನು ಖರೀದಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಲಾಗುವುದು. ಜಮೀನು ಖರೀದಿಗೆ ಸುಮಾರು 70 ಕೋಟಿ ರೂ. ವೆಚ್ಚವಾಗಲಿದೆ. ಗೋವಾ ಸರ್ಕಾರ ಕನ್ನಡಿಗರಿಗೆ ಪುನರ್‌ ವಸತಿ ಕಲ್ಪಿಸಲು ಹಿಂದೇಟು ಹಾಕುತ್ತಿರುವುದರಿಂದ ರಾಜ್ಯ ಸರ್ಕಾರವೇ ಪುನರ್‌  ವಸತಿ ಕಲ್ಪಿಸಲು ನಿರ್ಧರಿಸಿದೆ ಎಂದರು. 

ಟಾಪ್ ನ್ಯೂಸ್

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

15

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.