ಕೇಂದ್ರದಿಂದಾಗಿಯೇ ರಾಜ್ಯಕ್ಕೆ ದುಃಸ್ಥಿತಿ
Team Udayavani, Feb 18, 2020, 3:03 AM IST
ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಯಾವುದೇ ಹೊಸ ವಿಷಯ ಇಲ್ಲ. ಇದೊಂದು ತೀರಾ ಸಪ್ಪೆ ಭಾಷಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯಪಾಲರ ಭಾಷಣ ಕುರಿತು ಪ್ರತಿಕ್ರಿಯಿಸಿದ ಅವರು, ಜಿಎಸ್ಟಿ, ನರೇಗಾ ಬಾಬ್ತಿಗೆ ಸಂಬಂಧಿಸಿದಂತೆ ಕೇಂದ್ರದಿಂದ ಬರಬೇಕಾದ ಬಾಕಿ ಬಂದಿಲ್ಲ. ಕೇಂದ್ರದಿಂದಾಗಿಯೇ ರಾಜ್ಯದಲ್ಲಿ ಈ ಸ್ಥಿತಿ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
“ನಾನು ಮುಖ್ಯಮಂತ್ರಿಯಾಗಿದ್ದಾಗ ಬೃಹತ್ ಮೊತ್ತದಷ್ಟು ರೈತರ ಸಾಲಮನ್ನಾ ಮಾಡಿ, ಹೊಸ ಯೋಜನೆಗಳಿಗೆ ಚಾಲನೆ ನೀಡಿದ್ದೆ. ಈ ಸರ್ಕಾರ ಕಳೆದ ಆರೇಳು ತಿಂಗಳಲ್ಲಿ ತಮ್ಮ ವೈಫಲ್ಯ ಮುಚ್ಚಿಕೊಳ್ಳುವುದನ್ನು ಬಿಟ್ಟು ಬೇರೇನೂ ಮಾಡಿಲ್ಲ. ನಾನು ಯಾವ ಸಂದರ್ಭದಲ್ಲೂ ಇಲಾಖಾವಾರು ಅನುದಾನ ಕಡಿತ ಮಾಡಿರಲಿಲ್ಲ. ಆದರೆ, ಇವರು ಮಾಡಿದ್ದಾರೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.