ಬಂಡೆದ್ದಿದ್ದ ಇಬ್ಬರಿಗೆ ಠೇವಣಿಯೂ ಸಿಗಲಿಲ್ಲ
Team Udayavani, Jun 4, 2024, 11:48 PM IST
ಬೆಂಗಳೂರು: ಬಿಜೆಪಿ ಹಾಗೂ ಕಾಂಗ್ರೆಸ್ನಲ್ಲಿ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯವೆದ್ದು ಕಣಕ್ಕಿಳಿದಿದ್ದ ಇಬ್ಬರೂ ಅಭ್ಯರ್ಥಿಗಳು ಸೋಲು ಅನುಭವಿಸಿದ್ದಾರೆ. ಪುತ್ರ ಕಾಂತೇಶ್ಗೆ ದಾವಣಗೆರೆ ಅಥವಾ ಹಾವೇರಿಯಿಂದ ಟಿಕೆಟ್ ಬೇಕೆಂದು ಪಟ್ಟು ಹಿಡಿದಿದ್ದ ಈಶ್ವರಪ್ಪ, ಮಗನಿಗೆ ಟಿಕೆಟ್ ಕೊಡಲಿಲ್ಲವೆಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ.ವೈ. ರಾಘವೇಂದ್ರ ವಿರುದ್ಧ ಬಂಡಾಯವೆದ್ದು ಸ್ಪರ್ಧಿಸಿದ್ದರು.
ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ 30,050 ಮತಗಳನ್ನಷ್ಟೇ ಪಡೆದು ಠೇವಣಿ ಸಹ ಕಳೆದುಕೊಂಡಿದ್ದಾರೆ. ಇತ್ತ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ವಿರುದ್ಧ ಬಂಡೆದ್ದು ಕಣಕ್ಕಿಳಿದಿದ್ದ ವಿನಯ್ಕುಮಾರ್ಗೂ ಸೋಲಿನ ಕಹಿ ಉಂಟಾಗಿದ್ದು, ಕೇವಲ 42,907 ಮತಗಳನ್ನು ಪಡೆದು ಪ್ರಭಾ ಮಲ್ಲಿಕಾರ್ಜುನ ಎದುರು 5,90,152 ಮತಗಳ ಅಂತರ ದಿಂದ ಸೋತು ಠೇವಣಿ ಕಳೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.