Theft Case ನಾಲ್ವರು ಬಾಲಕರಿಂದ ಮತ್ತೆ ಕಳ್ಳತನ!
Team Udayavani, Jul 31, 2024, 12:00 AM IST
ಬೆಂಗಳೂರು: ಬಾಲ ನ್ಯಾಯ ಮಂಡಳಿಯಿಂದ ತಪ್ಪಿಸಿಕೊಂಡು ಬಂದು ಮತ್ತೆ ಕಳ್ಳತನ ಮಾಡಿದ್ದ ನಾಲ್ವರು ಅಪ್ರಾಪ್ತ ವಯಸ್ಕರನ್ನು ಪೀಣ್ಯ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಸಂಬಂಧ ಅವರ ಪೋಷಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಬಾಲಕರಿಂದ 4 ಲಕ್ಷ ರೂ. ಮೌಲ್ಯದ 30 ಗ್ರಾಂ ಚಿನ್ನದ ಸರ, 2 ದ್ವಿಚಕ್ರ ವಾಹನ ಹಾಗೂ 1 ಆಟೋರಿಕ್ಷಾ ವಶಕ್ಕೆ ಪಡೆಯಲಾಗಿದೆ. ಕೆಲವು ದಿನಗಳ ಹಿಂದೆ ಕೆಂಪಯ್ಯ ಗಾರ್ಡನ್ ಬಳಿ ಮಹಿಳೆಯೊಬ್ಬರು ಬೆಳಗ್ಗೆ ಕೆಲಸಕ್ಕೆ ನಡೆದು ಹೋಗುತ್ತಿದ್ದಾಗ ದ್ವಿ-ಚಕ್ರ ವಾಹನದಲ್ಲಿ ಹಿಂಬಾಲಿ ಸಿದ ಬಾಲಕರು ಅಡ್ಡಗಟ್ಟಿ 30 ಗ್ರಾಂ ತೂಕದ ಚಿನ್ನದ ಸರ ಕಸಿದು ಪರಾರಿಯಾಗಿದ್ದರು.
ನಾಲ್ವರು ಬಾಲಕರು 10 ದಿನಗಳ ಹಿಂದಷ್ಟೇ ಬಾಲ ನ್ಯಾಯಮಂಡಳಿಯಿಂದ ತಪ್ಪಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.