ತೆಕ್ಕಟ್ಟೆ: ಚಲಿಸುತ್ತಿದ್ದ ಬಸ್‌ನ ಟಯರ್ ಬ್ಲಾಸ್ಟ್; ತಪ್ಪಿದ ಸಂಭವನೀಯ ಅವಘಡ
Team Udayavani, Aug 28, 2022, 8:22 PM IST
ತೆಕ್ಕಟ್ಟೆ: ಇಲ್ಲಿನ ರಾ.ಹೆ.66 ತೆಕ್ಕಟ್ಟೆ ಕೆನರಾ ಬ್ಯಾಂಕ್ ಸಮೀಪ ಚಲಿಸುತ್ತಿದ್ದ ಖಾಸಗಿ ಬಸ್‌ವೊಂದರ ಟಯರ್ ಏಕಾಏಕಿ ಬ್ಲಾಸ್ಟ್ ಆಗಿ ಸಂಭವನೀಯ ಭಾರೀ ಅವಘಡವೊಂದು ತಪ್ಪಿದ ಘಟನೆ ಆ.28ರ ಸಂಜೆ ಗಂಟೆ 5.30ರ ಸುಮಾರಿಗೆ ಸಂಭವಿಸಿದೆ.
ಕಾರ್ಕಳದಿಂದ ಕುಂದಾಪುರದ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್‌ನ ಮುಂಭಾಗದ ಟಯರ್ ಏಕಾಏಕಿ ಬ್ಲಾಸ್ಟ್ ಆಗಿ ರಸ್ತೆ ವಿಭಾಜಕವನ್ನು ಏರುವ ಸಾಧ್ಯತೆ ಹೆಚ್ಚಾಗಿದ್ದು, ಈ ಸಂದರ್ಭದಲ್ಲಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರೀ ಅವಘಡವೊಂದು ತಪ್ಪಿದಂತಾಗಿದೆ.
ಬಸ್‌ನಲ್ಲಿ ಸುಮಾರು 15 ಕ್ಕೂ ಅಧಿಕ ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಲಿಲ್ಲ. ತತ್‌ಕ್ಷಣವೇ ಬಸ್ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದ್ದು, ರಾ.ಹೆ.66ರ ರಸ್ತೆ ನಡುವೆ ಬಸ್ಸು ಕೆಟ್ಟು ನಿಂತಿರುವ ಪರಿಣಾಮ ಸ್ಥಳೀಯರ ಸಹಕಾರದೊಂದಿಗೆ ಬಸ್ ತೆರವುಗೊಳಿಸಿ, ವಾಹನ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.