ರಾಜ್ಯದಲ್ಲಿದ್ದಾರೆ 46,660 ಮಾಜಿ ದೇವದಾಸಿಯರು; ಸಚಿವ ಹಾಲಪ್ಪ ಆಚಾರ್‌

Team Udayavani, Sep 23, 2022, 10:15 PM IST

19-halappa-achar

ವಿಧಾನಸಭೆ: ರಾಜ್ಯದಲ್ಲಿ 46,660 ಮಾಜಿ ದೇವದಾಸಿಯರಿದ್ದು, ಅವರಿಗೆ ಪ್ರತಿ ತಿಂಗಳು 1500 ಪಿಂಚಣಿ ನೀಡಲಾಗುತ್ತಿದೆ. 2007-08ರಲ್ಲಿ ದೇವದಾಸಿ ಮಹಿಳೆಯರ ಸಮೀಕ್ಷೆ ನಡೆಸಲಾಗಿದ್ದು, ತದನಂತರ ಯಾವುದೇ ಸಮೀಕ್ಷೆ ನಡೆಸಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ್‌ ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದಾರೆ.

ಬಿಜೆಪಿ ಸದಸ್ಯ ಪಿ.ರಾಜೀವ್‌ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಇಲಾಖೆಯ ಆದಾಯೋತ್ಪನ್ನಕರ ಚಟುವಟಿಕೆಗಳನ್ನು ಕೈಗೊಳ್ಳಲು ಪ್ರೋತ್ಸಾಹಧನ ಯೋಜನೆಯಡಿ ತಲಾ 30 ಸಾವಿರ ನೀಡಲಾಗುತ್ತಿದೆ. ನಿವೇಶನ ರಹಿತ ಮಾಜಿ ದೇವದಾಸಿಯರಿಗೆ ರಾಜೀವ್‌ ಗಾಂಧಿ ಗ್ರಾಮೀಣಾಭಿವೃದ್ಧಿ ವಸತಿ ನಿಗಮದ ಮೂಲಕ ವಸತಿ ನಿರ್ಮಿಸಲಾಗುತ್ತಿದೆ. ಕಾನೂನು ಅರಿವು, ಆರೋಗ್ಯ ಶಿಬಿರ ನಡೆಸುತ್ತಿದ್ದೇವೆ. ಮಾಜಿ ದೇವದಾಸಿಯರ ಮಕ್ಕಳ ಕಲ್ಯಾಣಕ್ಕಾಗಿ ಯಾವುದೇ ಯೋಜನೆ ರೂಪಿಸಿಲ್ಲ ಮತ್ತು ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಕಲ್ಪಿಸಲು ಯಾವುದೇ ಯೋಜನೆ ಇರುವುದಿಲ್ಲ ಎಂದರು.

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಲ್ಲಿ ವಿವಾಹ ಪ್ರೋತ್ಸಾಹಧನ ಯೋಜನೆಯೂ ಇಲ್ಲ. ಮಾಜಿ ದೇವದಾಸಿಯರಿಂದ ನಿಗಮಕ್ಕೆ ಬಂದಿರುವ ಪ್ರಸ್ತಾವನೆ ಆಧಾರದಲ್ಲಿ 2 ಎಕರೆ ಜಮೀನು ಹಂಚಿಕೆಗೆ ಸಂಬಂಧಿಸಿದಂತೆ 2019ರಿಂದ ಸಮಾಜ ಕಲ್ಯಾಣ ಇಲಾಖೆಯ ಅಭಿಪ್ರಾಯ ಕೋರಿ ಪತ್ರ ವ್ಯವಹಾರ ನಡೆಸುತ್ತಿದ್ದೇವೆ. ಇಲಾಖೆಯ ಅಭಿಪ್ರಾಯ ಆಧಾರಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಿದ್ದೇವೆ ಎಂದರು.

ಟಾಪ್ ನ್ಯೂಸ್

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.