ಸೋಂಕು ಪೀಡಿತರಿಗೂ ಸಿಇಟಿ ಅವಕಾಶ
Team Udayavani, Jul 21, 2020, 6:47 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜು. 30 ಮತ್ತು 31ರಂದು ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಕೋವಿಡ್ 19 ಸೋಂಕು ಪೀಡಿತ ಅಭ್ಯರ್ಥಿ ಅಥವಾ ಕ್ವಾರಂಟೈನ್ ನಲ್ಲಿ ಇರುವ ಅಭ್ಯರ್ಥಿಗೂ ಪರೀಕ್ಷೆ ಬರೆಯಲು ಅವಕಾಶ ಇದೆ.
ಇದಕ್ಕಾಗಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲು ಶಿಕ್ಷಣ ಇಲಾಖೆ ತಿಳಿಸಿದೆ.
ನಿಯಂತ್ರಣ ವಲಯದಿಂದ ಬರುವ ಸೋಂಕು ಪೀಡಿತರ ನೇರ, ಪ್ರಾಥಮಿಕ ಯಾ ಹೆಚ್ಚಿನ ಅಪಾಯದ ಸಂಪರ್ಕ ಹೊಂದಿರುವ ಅಭ್ಯರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆಗೆ ಅವಕಾಶ ನೀಡಬೇಕು.
ಕೋವಿಡ್ 19 ಸೋಂಕು ದೃಢವಾದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಇರಬೇಕು ಎಂದು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್ಡಿಡಿ, ಎಚ್ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
MUST WATCH
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-98: ಮೋಹ ಸಹಜ, ಬಿಡದಿರುವುದು ಮಾತ್ರ ತಪ್ಪು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.