ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಯೇ ಆಗಿಲ್ಲ: ಸಿಎಂ ಬೊಮ್ಮಾಯಿ

Team Udayavani, Aug 28, 2022, 9:00 PM IST

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಯೇ ಆಗಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರನ್ನು ಬದಲಾಯಿಸುವ ವಿಚಾರ ತಮ್ಮ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಚರ್ಚೆಯೇ ಆಗಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಅವರು, “ನಳಿನ್‌ ಕುಮಾರ್‌ ಕಟೀಲ್‌ ಅವರು ಮೂರು ವರ್ಷಗಳಿಂದ ಪಕ್ಷವನ್ನು ಅತ್ಯಂತ ಸಮರ್ಥವಾಗಿ ಮುನ್ನಡೆಸಿದ್ದಾರೆ. ಸುಮಾರು 8-10 ಬಾರಿ ರಾಜ್ಯ ಪ್ರವಾಸ ಮಾಡಿ, ಬೂತ್‌ ಮಟ್ಟದಿಂದ ಸಂಘಟನೆ ಮಾಡಿದ್ದಾರೆ.

ಗ್ರಾಪಂ ಚುನಾವಣೆ ಮುನ್ನ ಹಾಗೂ ನಂತರ ವಿಧಾನ ಪರಿಷತ್‌ ಚುನಾವಣೆ, ಉಪ ಚುನಾವಣೆ ಎಲ್ಲವನ್ನೂ ಸಮರ್ಥವಾಗಿ ಸಂಘಟಿಸಿ ಎದುರಿಸಿದ್ದಾರೆ. ಅವರ ನೇತೃತ್ವದಲ್ಲಿ ಮುಂದುವರಿಯುತ್ತಿದ್ದೇವೆ. ಅವರ ನೇತೃತ್ವ ಪಕ್ಷಕ್ಕೆ ಇನ್ನಷ್ಟು ಬಲ ನೀಡಲಿದೆ ಎಂದರು.

ಟಾಪ್ ನ್ಯೂಸ್

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

war alert in sweden and finland

ಯುದ್ಧ ಸನ್ನದ್ಧರಾಗಿ: ನಾಗರಿಕರಿಗೆ ಸ್ವೀಡನ್‌, ಫಿನ್‌ ಲ್ಯಾಂಡ್‌ ಎಚ್ಚರಿಕೆ!

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

cm-sidd

ಡಿ. 5ರಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ?

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.