ರಾಜ್ಯದ ಒಂದಿಂಚೂ ಗಡಿ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ
ಮಹಾರಾಷ್ಟ್ರದಲ್ಲಿನ ರಾಜಕಾರಣಿಗಳು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ
Team Udayavani, May 2, 2022, 4:34 PM IST
ಬೆಂಗಳೂರು: ರಾಜ್ಯದ ಗಡಿ ಬಗ್ಗೆ ಸರ್ಕಾರದ ನಿಲುವು ಬಹಳ ಸ್ಪಷ್ಟವಾಗಿದೆ. ರಾಜ್ಯದ ಗಡಿ ಪ್ರದೇಶದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಸಮಾಜಕಲ್ಯಾಣ ಇಲಾಖೆಯ ಕಲ್ಯಾಣ ಮಿತ್ರ ಸಹಾಯವಾಣಿ ಹಾಗೂ ಇಲಾಖೆಯ ಅಧಿಕಾರಿಗಳಿಗೆ ವೃತ್ತಿ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರವನ್ನು ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಹಾರಾಷ್ಟ್ರದಲ್ಲಿನ ರಾಜಕಾರಣಿಗಳು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ಅದಕ್ಕಾಗಿ ರಾಜ್ಯದ ಗಡಿ ಭಾಷೆಗಳ ಬಗ್ಗೆ ಕೆದಕುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಹಲವಾರು ಕನ್ನಡ ಭಾಷೆ ಮಾತನಾಡುವ ಪ್ರದೇಶಗಳಿವೆ. ಈ ಬಗ್ಗೆಯೂ ಕ್ರಮ ತೆಗೆದುಕೊಳ್ಳುವ ಚಿಂತನೆ ಸರ್ಕಾರ ಮಾಡುತ್ತಿದೆ. ಅವರ ರಾಜಕೀಯ ಉಳಿವಿಗಾಗಿ ರಾಜ್ಯದ ಗಡಿ ಭಾಷೆ ವಿಚಾರಗಳನ್ನು ಎತ್ತುವುದು ಸಣ್ಣತನ. ಈ ರೀತಿ ವರ್ತನೆಯನ್ನು ಮಹಾರಾಷ್ಟ್ರದ ಎಲ್ಲಾ ರಾಜಕಾರಣಿಗಳು ಕೈಬಿಡುವಂತೆ ಮುಖ್ಯಮಂತ್ರಿಗಳು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.