ಪ್ರಾ. ಶಾಲಾ ಮಕ್ಕಳಿಗೆ ವಿದ್ಯಾರ್ಥಿ ವೇತನ ಇಲ್ಲ
Team Udayavani, Nov 8, 2019, 4:57 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯಿಂದ ಪ್ರಾಥಮಿಕ ಶಾಲಾ ಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನಕ್ಕೆ ಕತ್ತರಿ ಹಾಕಲಾಗಿದೆ. ವಿದ್ಯಾರ್ಥಿ ವೇತನ ನೀಡಲು ಅನುದಾನದ ಕೊರತೆ ಇದೆ ಎಂದು 2019-20ನೇ ಸಾಲಿನ 1ರಿಂದ 7ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದೇ ಇರಲು ಮತ್ತು ಹೊಸ ಅರ್ಜಿ ಸ್ವೀಕರಿಸದಿರಲು ಇಲಾಖೆ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ ಮೂಲಕ ವಿದ್ಯಾರ್ಥಿ ವೇತನಕ್ಕಾಗಿ ಶಾಲೆಗಳ ಮೂಲಕವೇ ಅರ್ಜಿ ನವೀಕರಣ ನಡೆಯುತ್ತದೆ. ಆದರೆ ಪ್ರಸಕ್ತ ಸಾಲಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಅರ್ಜಿ ಹೊರತುಪಡಿಸಿ ಬೇರೆ ಯಾವುದೇ ಅರ್ಜಿ ನವೀಕರಣ ನಡೆಯುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.