ಸಿಯೋಲ್ ಜಾಗತಿಕ ಸಮ್ಮೇಳನಕ್ಕೆ ತರಳಬಾಳು ಶ್ರೀ
Team Udayavani, Feb 7, 2019, 12:30 AM IST
ಸಿರಿಗೆರೆ: ದಕ್ಷಿಣ ಕೋರಿಯಾದ ಸಿಯೋಲ್ನಲ್ಲಿ “ಶಾಂತಿ, ಸದೃಢತೆ ಮತ್ತು ಮಾನವೀಯ ಸಂಬಂಧಗಳ ಅಭಿವೃದ್ಧಿ’ ವಿಷಯ ಕುರಿತು ಆಯೋಜಿಸಿರುವ ಜಾಗತಿಕ ಸಮ್ಮೇಳನದಲ್ಲಿ ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸಲಿದ್ದಾರೆ. ಯೂನಿವರ್ಸಲ್ ಪೀಸ್ ಫೌಂಡೇಷನ್ ಆಯೋಜಿಸಿರುವ ಈ ಸಮ್ಮೇಳನ ಫೆ.7ರಿಂದ 11 ರವರೆಗೆ ನಡೆಯಲಿದ್ದು, ಜಗತ್ತಿನ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಗಣ್ಯರನ್ನು ಸಮ್ಮೇಳನಕ್ಕೆ ಆಹ್ವಾನಿಸಲಾಗಿದೆ.
ಸರ್ಕಾರಿ ಸೇವೆ ಸಲ್ಲಿಸಿದವರು, ರಾಜಕೀಯ ಮುತ್ಸದಿಟಛಿಗಳು, ಧಾರ್ಮಿಕ ಮುಖಂಡರು, ಮಹಿಳಾ ಪ್ರತಿನಿ ಧಿಗಳು ಹಾಗೂ ನಾಗರಿಕ ಸಂಸ್ಥೆಗಳ ಮುಖಂಡರು ಭಾಗವಹಿಸಲಿದ್ದಾರೆ. ಸಮಾವೇಶದ ಬಳಿಕ ದಕ್ಷಿಣ ಕೋರಿಯಾ ದೇಶದ ಪ್ರಮುಖರು, ಸರ್ಕಾರದ ಪ್ರತಿನಿಧಿ ಗಳು ಮತ್ತು ಚಿಂತಕರೊಡನೆ ಸಂವಾದ ನಡೆಯಲಿದ್ದು ತರಳಬಾಳು ಶ್ರೀಗಳು ತಮ್ಮ ಅಭಿಪ್ರಾಯ ಮಂಡಿಸಲಿದ್ದಾರೆ. ಅಲ್ಲದೆ ಫೆ.10 ರಂದು ಸಿಯೋಲ್ನಲ್ಲಿ ಯೂನಿವರ್ಸಲ್ ಪೀಸ್ ಫೌಂಡೇಷನ್ ಸಂಸ್ಥಾಪಕರ ದಿನಾಚರಣೆ ನಡೆಯಲಿದ್ದು, ಆ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.