ಬಿಜೆಪಿ ತಾಕತ್ತು ತೋರಿಸುವ ಚುನಾವಣೆ ಇದು
Team Udayavani, Mar 8, 2023, 6:23 AM IST
ಬೆಂಗಳೂರು: ಬಿಟಿಎಂ ಕ್ಷೇತ್ರ ಸೇರಿ ರಾಜ್ಯದಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮತ್ತು ಬಿಜೆಪಿ ತಾಕತ್ತು ತೋರಿಸುವ ಚುನಾವಣೆ ಹತ್ತಿರದಲ್ಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದರು.
ನಗರದ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ವಿಜಯ ಸಂಕಲ್ಪ ಯಾತ್ರೆಯು ಕೇವಲ ನಾಯಕರ ಯಾತ್ರೆಯಲ್ಲ. ನಾವೆಲ್ಲರೂ ಬಿಜೆಪಿ ಗೆಲುವಿಗೆ ಪರಿಶ್ರಮ ಪಟ್ಟು ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.
ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ, ಕಂದಾಯ ಸಚಿವ ಆರ್. ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ, ವಿಭಾಗ ಪ್ರಭಾರಿ ಗೋಪಿನಾಥ್ ರೆಡ್ಡಿ, ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಎನ್. ಆರ್. ರಮೇಶ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮುಖಂಡ ಸಚ್ಚಿದಾನಂದ ಮೂರ್ತಿ ಮತ್ತಿತರರು ಭಾಗವಹಿಸಿದ್ದರು.
ಮಂಗಳವಾರ ಬೆಳಗ್ಗೆ ಜಯನಗರದಲ್ಲಿ ನಿಗದಿಯಂತೆ ರಥಯಾತ್ರೆ ಆರಂಭ ಗೊಳ್ಳಬೇಕಿತ್ತು. ಆದರೆ ಜಯನಗರದಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ಮುಂತಾದವರು ಜನೌಷಧ ದಿವಸ್ ಆಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕಾರಣ ವಿಜಯ ಸಂಕಲ್ಪ ಯಾತ್ರೆಯನ್ನು ರದ್ದು ಪಡಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.