ಪಠ್ಯ ವಾಪಾಸ್ ಹೆಸರಿನಲ್ಲಿ ಪ್ರಚಾರ ಪಡೆಯುತ್ತಿರುವವರು ವಿಚಾರಹೀನರು: ಪ್ರತಾಪ್‌ ಸಿಂಹ

Team Udayavani, Jun 1, 2022, 12:37 PM IST

4pratap

ಮೈಸೂರು: ಪಠ್ಯ ವಾಪಾಸ್ ಹೆಸರಿನಲ್ಲಿ ಪ್ರಚಾರ ಪಡೆಯುತ್ತಿರುವವರು ವಿಚಾರಹೀನರು. ತರ್ಕದಲ್ಲಿ ಇವರು ಗೆಲ್ಲಲು ಆಗಲಿಲ್ಲ. ಹೀಗಾಗಿ ಹೊಸ ತರಕಾರರು ಶುರು ಮಾಡಿದ್ದಾರೆ ಎಂದು ಸಂಸದ ಪ್ರತಾಪ್‌ಸಿಂಹ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗೂರು ರಾಮಚಂದ್ರಪ್ಪ ಅವರು ಕುವೆಂಪು ಅವರ 8 ಪಠ್ಯ ಇದ್ದನ್ನು 7 ಮಾಡಿದರು. ನಾವು ಈಗ ಕುವೆಂಪು ಅವರ 10 ಪಠ್ಯ ಸೇರಿಸಿದ್ದೇವೆ ಎಂದರು.

ಸಿದ್ದರಾಮಯ್ಯ ಆಡಳಿತ ವ್ಯಂಗ್ಯ ಮಾಡಲು 2017 ರಲ್ಲಿ ಯಾರೋ ಬರೆದ ಗೀತೆಯನ್ನು ಚಕ್ರತೀರ್ಥ ವಾಟ್ಸಾಪ್ ಫಾರ್ವಡ್ ಮಾಡಿದ್ದಾರೆ. ಆ ಕೇಸ್ ಬಿ ರೀಪೋರ್ಟ್ ಆಗಿದೆ. ಕಾಂಗ್ರೆಸ್ ಈಗ ನೆಲ ಕಚ್ಚಿದೆ. ಕಾಂಗ್ರೆಸ್ ನಿಂದ ಉಪಕೃತರಾದ ಸಾಹಿತಿಗಳು ಈಗ ತಗಾದೆ ತೆಗೆದಿದ್ದಾರೆ. ಕಮಲ ಹಂಪನಾ, ಬರಗೂರು ರಾಮಚಂದ್ರಪ್ಪ ಇವರಲ್ಲಿ ಯಾರು ಕಳೆದ 10 ವರ್ಷಗಳಲ್ಲಿ ನೆನಪಿಡುವ ಕೃತಿ ರಚನೆ ಮಾಡಿದ್ದಾರೆ ಹೇಳಿ? ಎಲ್ಲಾ ವಾದದಲ್ಲೂ ಸೋತ ಮೇಲೆ ಈಗ ವಾಟ್ಸಾಪ್‌ ಫಾರ್ವಡ್ ಮೇಸೇಜ್ ಹಿಡಿದು ಪ್ರಚಾರ ಪಡೆಯಲು ಮುಂದಾಗಿದ್ದಾರೆ ಎಂದರು.

ಸಾಹಿತಿಗಳ ಪಠ್ಯ ವಾಪಾಸ್ ಚಳವಳಿ ಟೂಲ್ ಕೀಟ್ ನಾ ಒಂದು ಭಾಗ. ದೇವನೂರು ಮಹದೇವ್ ಸೇರಿದಂತೆ ಹಲವರ ಪಠ್ಯವನ್ನು 10 ರಿಂದ 15 ವರ್ಷದಿಂದ ಮಕ್ಕಳು ಓದಿದ್ದಾರೆ. ಕೆಲವರ ಪಠ್ಯ ಕೈ ಬಿಟ್ಟಿದ್ದೇವೆ. ತಮ್ಮ ಪಠ್ಯ ಕೈ ಬಿಟ್ಟಿದ್ದರೂ ಕೂಡ ಕೆಲ ಸಾಹಿತಿಗಳು ಪಠ್ಯ ವಾಪಾಸ್ ಪಡೆದಿದ್ದೇವೆ ಎಂದು ಪತ್ರ ಬರೆದಿದ್ದಾರೆ. ಇದರಲ್ಲಿ ಅರ್ಥವಿದೆಯಾ? ಎಂದರು.

ಸಾಹಿತಿ ಹಂಪಾ ನಾಗರಾಜ ಅಕಾಡೆಮಿಗೆ ರಾಜೀನಾಮೆ ಕೊಟ್ಟಿದ್ದಾರೆ. ಅವರ ಪತ್ನಿ ಇನ್ನೂ ಹುದ್ದೆಯಲ್ಲೇ ಇದ್ದಾರೆ. ಮನೆಯಲ್ಲೇ ಸಮ್ಮತಿ ಇಲ್ಲ ಎಂದು ಇದರ ಅರ್ಥ ಎಂದರು.

ಇದನ್ನೂ ಓದಿ:ಖಾದರ್‌-ವಿದ್ಯಾರ್ಥಿನಿ ಫೋನ್‌ ಸಂಭಾಷಣೆಯಲ್ಲೇನಿತ್ತು? ರಾಂಗ್‌ ನಂಬರ್‌ ಅಂದಿದ್ದೇಕೆ?

ಮೊದಲು ಭಗತ್ ಸಿಂಗ್ ನಾರಾಯಣ್ ಗುರು ವಿಚಾರವಾಗಿ ಚರ್ಚೆ ಆರಂಭವಾಗಿತ್ತು. ಬಹಿರಂಗ ಚರ್ಚೆಗೆ ಆಹ್ವಾನ ನೀಡಿದರೂ ಯಾರೂ ಬರಲಿಲ್ಲ. ಇವರು ವಿಚಾರ ಹೀನರಾಗಿಲ್ಲದಿದ್ದರೆ ಚರ್ಚೆಗೆ ಬರುತ್ತಿದ್ದರು ಎಂದು ಹೇಳಿದರು.

ಕುವೆಂಪು ಅವರಿಗೆ ಅತೀ ಹೆಚ್ಚು ಗೌರವ ಕೊಟ್ಟಿರುವುದು ಬಿಜೆಪಿ. ಸದಾನಂದ ಗೌಡರು ಸಿಎಂ ಆಗಿದ್ದಾಗ ನಾಡಗೀತೆ ಆಯಿತು. ಮೋದಿ ಅಧಿಕಾರಕ್ಕೆ ಬಂದಾಗ ಪ್ರಶಸ್ತಿ ವಾಪಸ್ಸು ನೀಡಿದರು. ಇದೀಗ ಪಠ್ಯದ ಲೇಖನ ವಾಪಸ್ಸಿಗೆ ಪತ್ರ ಬರೆಯುತ್ತಿದ್ದಾರೆ. ಇದು ಕಾಂಗ್ರೇಸ್ ಅವರಿಂದ ಉಪಕೃತರಾದವರ ಕೆಲವರ ನಾಟಕ ಎಂದರು.

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.