ರಾಜಕೀಯ ನಿವೃತ್ತಿಗೆ ಚಿಂತನೆ: ಜಿಗಜಿಣಗಿ
Team Udayavani, Jan 5, 2020, 3:03 AM IST
ವಿಜಯಪುರ: ನಾಲ್ಕೂವರೆ ದಶಕದಿಂದ ರಾಜಕೀಯ ಜೀವನದಲ್ಲಿರುವ ನಾನು ಜನರಿಂದ ಛೀ..ಥೂ..ಎನಿಸಿಕೊಳ್ಳುವ ಮುನ್ನವೇ ಗೌರವದಿಂದ ನಿವೃತ್ತಿ ಆಗುವೆ ಎಂದು ಕೇಂದ್ರದ ಮಾಜಿ ಸಚಿವರೂ ಆದ ಸಂಸದ ರಮೇಶ ಜಿಗಜಿಣಗಿ ತಿಳಿಸಿದರು. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಮಕೃಷ್ಣ ಹೆಗಡೆ ಅವರಂಥ ಸೈದ್ಧಾಂತಿಕ ನಾಯಕರ ಗರಡಿಯಲ್ಲಿ ಬೆಳೆದವನು ನಾನು. ರಾಜಕೀಯಕ್ಕೆ ಗೌರವದಿಂದ ಬಂದಿದ್ದೇನೆ, ಗೌರವದಿಂದಲೇ ನಿರ್ಗಮಿಸುತ್ತೇನೆ.
ಹೀಗಾಗಿ ಮುಂದಿನ ಚುನಾವಣೆಯಲ್ಲಿ ಸ್ಪ ರ್ಧಿಸುವುದು ಅನುಮಾನ ಎಂದರು. ವಿಜಯಪುರ ವಿಮಾನ ನಿಲ್ದಾಣ ವಿಷಯವಾಗಿ ಎಲ್ಲ ಗೊಂದಲಗಳು ನಿವಾರಣೆಯಾಗಿದೆ. ವಿಮಾನ ನಿಲ್ದಾಣ ನಿರ್ಮಾಣಕ್ಕೆ 220 ಕೋಟಿ ರೂ. ಪ್ರಸ್ತಾವನೆ ಸರ್ಕಾರದ ಮುಂದಿದೆ. ಕಾಮಗಾರಿಗೆ ಚಾಲನೆ ನೀಡುವ ಕುರಿತು ಶೀಘ್ರವೇ ಸಂಪುಟ ಸಭೆಯಲ್ಲಿ ತಾರ್ಕಿಕ ಅಂತ್ಯ ಸಿಗಲಿದೆ. ನನ್ನ ಈ ಅವಧಿಯಲ್ಲಿ ಗುಮ್ಮಟದ ಮೇಲೆ ವಿಮಾನ ಹಾರಿಸಿಯೇ ನಿವೃತ್ತಿಯಾಗುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Brijesh Chowta: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್ ಚೌಟ
Royal Movie; ಜ.24ರಿಂದ ʼರಾಯಲ್ʼ; ಟ್ರೇಲರ್ ರಿಲೀಸ್‌ಗೆ ತಂಡ ರೆಡಿ
Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ
Bellary; ಪ್ರಿಯಾಂಕ್ ಖರ್ಗೆ ರಾಜೀನಾಮೆ ಖಂಡಿಸಿ ಬಿಜೆಪಿ ಪ್ರತಿಭಟನೆ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.