ಶಾಲೆಗಳಲ್ಲಿ ಬೆದರಿಕೆ ಕರೆ: ಎಲ್ಲೆಡೆ ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ; ಸಿದ್ದರಾಮಯ್ಯ
Team Udayavani, Dec 1, 2023, 3:12 PM IST
ಬೆಂಗಳೂರು: ಶಾಲೆಗಳಲ್ಲಿ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ಪೊಲೀಸರೊಂದಿಗೆ ಮಾತನಾಡಿದ್ದು, ಎಲ್ಲೆಡೆ ಭದ್ರತೆ ಒದಗಿಸಿ, ಎಚ್ಚರಿಕೆಯಿಂದ ಇರಬೇಕು, ಸುದ್ದಿ ಮಾಡಿದವರನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪೋಷಕರು ಆತಂಕ ಪಡಬಾರದು. ಈ ಬಗ್ಗೆ ವರದಿ ಪಡೆಯಲಾಗಿದೆ. ಈ ರೀತಿ ಹಿಂದೆಯೂ ಮಾಡಿದ್ದಾರೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇರಬೇಕು ಎಂದರು.
ಕೆಂಗಲ್ ಹನುಮಂತಯ್ಯ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು. ಕೆಂಗಲ್ ಹನುಮಂತಯ್ಯ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಜೈಲುವಾಸ ಅನುಭವಿಸಿದರು. ಕರ್ನಾಟಕ ಏಕೀಕರಣಕ್ಕೆ ಹೋರಾಡಿದರು. ಅವರ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು. ಕೆಂಗಲ್ ಹನುಮಂತಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ವಿಧಾನಸೌಧವನ್ನು ಕಟ್ಟಿದರು. ಅವರೇ ಸ್ವತ ನಿಂತು ಉಸ್ತುವಾರಿ ವಹಿಸಿದ್ದರು. ಇಡೀ ದೇಶದಲ್ಲಿಯೇ ಸುಂದರವಾದ ವಿಧಾನಮಂಡಲದ ಕಟ್ಟಡ ಕಟ್ಟಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.