ಮೂರು ಮಸೂದೆ ಮಂಡನೆ
Team Udayavani, Dec 17, 2021, 6:37 AM IST
ಬೆಳಗಾವಿ: ಪದವಿ ಪೂರ್ವ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ವರ್ಗಾವಣೆಗೆ ಅವಕಾಶ ಕಲ್ಪಿಸಲು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) 2020 ಮಸೂದೆಯನ್ನು ಮಂಡನೆ ಮಾಡಲಾಯಿತು.
ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ವಿಧಾನಸಭೆಯಲ್ಲಿ ಮಸೂದೆ ಮಂಡನೆ ಮಾಡಿದರು. ಪ.ಪೂ. ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವರ್ಗಾವಣೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯಸಮ್ಮತಗೊಳಿಸುವುದು. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಉಪನ್ಯಾಸಕರನ್ನು ನಿಯೋಜನೆ ಮಾಡಲು ಹುದ್ದೆಗಳ ಸಮರ್ಪಕ ಹಂಚಿಕೆ ಹಾಗೂ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಅನುಪಾತವನ್ನು ಸರಿಪಡಿಸಲು ತಿದ್ದುಪಡಿ ಮಾಡಲು ಸರಕಾರ ನಿರ್ಧರಿಸಿದೆ.
ಕರ್ನಾಟಕ ರಾಜ್ಯ ಆಯುಷ್ ವಿಶ್ವ ವಿದ್ಯಾನಿಲಯ ಮಸೂದೆ 2021 ಅನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ಮಂಡಿಸಿದರು. ಶಿವಮೊಗ್ಗದಲ್ಲಿ ಆಯುಷ್ ವಿಶ್ವ ವಿದ್ಯಾನಿಲಯ ಸ್ಥಾಪನೆಗೆ ಸರಕಾರ ತೀರ್ಮಾನಿಸಿದ್ದು 20 ಕೋಟಿ ರೂ. ವೆಚ್ಚವಾಗಲಿದೆ ಎಂದು ಹೇಳಿದೆ.
ಬೆಂಗಳೂರಿನ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜ್ ಅನ್ನು (ಯುವಿಸಿಇ) ಐಐಟಿ ಮಾದರಿಯಲ್ಲಿ ಉನ್ನತ ಮಟ್ಟದ ವಿಶ್ವವಿದ್ಯಾನಿಲಯ ಮಾಡುವ ಮಸೂದೆಯನ್ನು ಮಂಡಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.