![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 19, 2021, 4:15 PM IST
ಧಾರವಾಡ : ಉತ್ತರ ಕರ್ನಾಟಕದ ಜು.19 ರಿಂದ 21 ರ ಹವಾಮಾನ ಮುನ್ಸೂಚನೆ ಲಭಿಸಿದ್ದು, ಮುಂದಿನ ಮೂರು ದಿನಗಳಲ್ಲಿ ಕರಾವಳಿ/ಪಶ್ಚಿಮ ಘಟ್ಟಗಳಲ್ಲಿ ಭಾರಿ ಮಳೆ (30-75 ಮಿ.ಮೀ) ಮುಂದುವರೆ ಯುವ ಸಾಧ್ಯತೆ ಇದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯ ದ ಹವಾಮಾನ ಅಧ್ಯಯನ ವಿಭಾಗ ತಿಳಿಸಿದೆ.
ಇದಲ್ಲದೇ ಉತ್ತರ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಸಾಧಾರಣೆ ಮಳೆ(5-25 ಮಿ.ಮೀ) ಸಾಧ್ಯತೆಯಿದ್ದು, ಹವಾಮಾನ ತಂಪಾದ ಮತ್ತು ಮೋಡಗಳಿಂದ ಕೂಡಿರುತ್ತದೆ. ಈಗಾಗಲೇ ಕಳೆದ 24 ಗಂಟೆಗಳಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸಾಧಾರಣೆ (10-25 ಮಿ.ಮೀ)
ಮಳೆಯಾಗಿದ್ದು, ಉತ್ತರ ಕನ್ನಡದಲ್ಲಿ ಗರಿಷ್ಠ 44 ಮಿ.ಮೀ ಮತ್ತು ಯಾದಗಿರಿ ಜಿಲ್ಲೆಯಲ್ಲಿ 36 ಮಿ.ಮೀಯಷ್ಟು ಮಳೆ ಸುರಿದಿದೆ. ಮೋಡಗಳಿಂದ ಆವೃತವಾಗಿ ತಂಪಾದ ಹವಾಮಾನವು ಬೆಳೆಗಳಲ್ಲಿ ಕೀಟ-ರೋಗಗಳನ್ನು ಪ್ರೋತ್ಸಾಹಿಸುವ ಕಾರಣ ಬೆಳೆಗಳ ಎಲೆಗಳು ಹಳದಿ ಲಕ್ಷಣಗಳನ್ನು ತೋರಿಸುತ್ತವೆ. ಹೀಗಾಗಿ ರೋಗ ಹಾಗೂ ಕೀಟಬಾಧೆ ನಿಯಂತ್ರಣಕ್ಕಾಗಿ ರೈತರು ಅಗತ್ಯ ಕ್ರಮ ಕೈಗೊಳ್ಳುವಂತೆ ಕೃಷಿ ವಿವಿಯ ಹವಾಮಾನ
ವಿಭಾಗವು ತಿಳಿಸಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.