ಸಾಲಬಾಧೆಗೆ ಮೂವರು ರೈತರ ಆತ್ಮಹತ್ಯೆ

Team Udayavani, Oct 10, 2019, 3:00 AM IST

Udayavani Kannada Newspaper

ಹುಮನಾಬಾದ/ಬಳ್ಳಾರಿ: ಸಾಲಬಾಧೆ ತಾಳಲಾರದೆ ವಿವಿಧೆಡೆ ಮೂವರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುಮನಾಬಾದ ತಾಲೂಕಿನ ಹಳ್ಳಿಖೇಡ (ಬಿ) ಪಟ್ಟಣ ಹಾಗೂ ಕನಕಟ್ಟಾ ಗ್ರಾಮದ ಇಬ್ಬರು ರೈತರು ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.ಹಳ್ಳಿಖೇಡ (ಬಿ) ಪಟ್ಟಣದ ವಾರ್ಡ್‌ ಸಂಖ್ಯೆ 5ರ ನಿವಾಸಿ ಗುಂಡಪ್ಪ ಕಲ್ಲಪ್ಪ (ರೆಡ್ಡಿ) ಮೂಕಿ (35) ತಮ್ಮ ಹೊಲದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣರಾಗಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ತಾಲೂಕಿನ ಕನಕಟ್ಟಾ ಗ್ರಾಮದ ರೈತ ಸಂತೋಷ ವಿಶ್ವನಾಥ ಪಾಟೀಲ (35) ಬಾವಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಳ್ಳಾರಿ ತಾಲೂಕಿನ ಕೊಳಗಲ್ಲು ಗ್ರಾಮದಲ್ಲಿ ಸಿಂಧುವಾಳ ವೀರೇಶ್‌ (30) ಎಂಬುವರು ಮಂಗಳವಾರ ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದರಿ: ಮೋದಿಗೆ ಸಿಎಂ ಪ್ರಶ್ನೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

ಅಮೇರಿಕವನ್ನು ಅಭಿನಂದಿಸುವ ಮೊದಲು ಭಾರತೀಯರು ಕಲಿಯಬೇಕಾದ ರಾಜಕೀಯ ಪಾಠ…

Explainer:ಅಮೇರಿಕವನ್ನು ಅಭಿನಂದಿಸುವ ಮೊದಲು ಭಾರತೀಯರು ಕಲಿಯಬೇಕಾದ ರಾಜಕೀಯ ಪಾಠ…

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ

Dharwad: ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ

BBK11: ನಿಮ್ಮ ಸಹವಾಸನೇ ಬೇಡ.. ಎಲ್ಲದಕ್ಕೂ ಫುಲ್‌ ಸ್ಟಾಪ್‌ ಎಂದ ಮೋಕ್ಷಿತಾ; ಒಂಟಿಯಾದ ಮಂಜು

BBK11: ನಿಮ್ಮ ಸಹವಾಸನೇ ಬೇಡ.. ಎಲ್ಲದಕ್ಕೂ ಫುಲ್‌ ಸ್ಟಾಪ್‌ ಎಂದ ಮೋಕ್ಷಿತಾ; ಒಂಟಿಯಾದ ಮಂಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದರಿ: ಮೋದಿಗೆ ಸಿಎಂ ಪ್ರಶ್ನೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

dk shivakumar

Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್

Start sugarcane harvesting from November 8: Minister Sivananda Patil appeals to farmers

Sugarcane: ನ.8ರಿಂದ ಕಬ್ಬು ಕಟಾವು ಆರಂಭಿಸಿ: ರೈತರಿಗೆ ಸಚಿವ ಶಿವಾನಂದ ಪಾಟೀಲ ಮನವಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

9

Kota: ರಾ.ಹೆ. ಪಕ್ಕದಲ್ಲಿ ನಿರ್ವಹಣೆ ಇಲ್ಲದೆ ಭಾರೀ ಸಮಸ್ಯೆ; ಸೈಕಲ್‌ ಸವಾರರಿಗೆ ಅಪಾಯ

5-muddebihala

Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ

4-

Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

6

Mangalore: ಲೋವರ್‌ ಬೆಂದೂರ್‌ವೆಲ್‌-ಕರಾವಳಿ ವೃತ್ತ ರಸ್ತೆ ಅವ್ಯವಸ್ಥೆ

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.