ಇನ್ನು ಮೂರು ದಿನ “ಮೌನ’
Team Udayavani, Jul 13, 2019, 3:03 AM IST
ಶುಕ್ರವಾರದ ಅಧಿವೇಶನ ಗದ್ದಲ-ಕೋಲಾಹಲಕ್ಕೆ ಸಾಕ್ಷಿಯಾಗಲಿದೆ ಎಂಬ ನಿರೀಕ್ಷೆ ಹುಸಿಯಾಗಿ ಮೊದಲ ದಿನದ ಕಲಾಪ ಸುಸೂತ್ರವಾಗಿದ್ದು ಇನ್ನು ಮೂರು ದಿನ “ಮೌನ’ದ ವಾತಾವರಣ ಎಂಬಂತಾಗಿದೆ. ಶನಿವಾರ ಹಾಗೂ ಭಾನುವಾರ ಕಲಾಪಕ್ಕೆ ರಜೆ. ಸೋಮವಾರ ಕಲಾಪ ಮತ್ತೆ ಆರಂಭವಾಗಲಿದೆ.
ಅತ್ತ ಮಂಗಳವಾರ ಸುಪ್ರೀಂಕೋರ್ಟ್‌ನಲ್ಲಿ ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಕುರಿತು ತೀರ್ಪು ಹೊರಬೀಳಲಿದೆ. ನ್ಯಾಯಾಲಯದ ತೀರ್ಪು ನೋಡಿಕೊಂಡು ಮುಂದಿನ ಹೋರಾಟ ಎಂದು ಬಿಜೆಪಿ ಹೇಳಿರುವುದರಿಂದ ಬುಧವಾರ ವಿಶ್ವಾಸಮತ ಯಾಚನೆಗೆ ನಾನು ಸಿದ್ಧ ಎಂದು ಮುಖ್ಯಮಂತ್ರಿಯವರು ಹೇಳಿರುವುದರಿಂದ ಅಲ್ಲಿಯವರೆಗೆ ಕಾದು ನೋಡಬೇಕಾಗಿದೆ.
ಈ ಮಧ್ಯೆ, ಅತೃಪ್ತ ಶಾಸಕರ ಮನವೊಲಿಕೆಯಾಗುತ್ತಾ? ರಾಜೀನಾಮೆ ನೀಡಿರುವ ಶಾಸಕರಲ್ಲಿ ಕೆಲವರು ವಾಪಸ್ ಪಡೆಯುತ್ತಾರಾ? ಬಿಜೆಪಿ ಶಾಸಕರು ಕಾಂಗ್ರೆಸ್-ಜೆಡಿಎಸ್ ಗಾಳಕ್ಕೆ ಬೀಳ್ತಾರಾ ಎಂಬ ಪ್ರಶ್ನೆಯೂ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು
Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ
EPF ನಿಧಿ ವಂಚನೆ: ರಾಬಿನ್ ಉತಪ್ಪ ವಿರುದ್ದದ ವಾರಂಟ್‌ಗೆ ಹೈಕೋರ್ಟ್ ತಡೆ
Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.