ಆಸನವೇಕೆ ದೂರ, ದೂರ…:ಎಸ್‌.ಎಂ.ಕೃಷ್ಣ

Team Udayavani, Feb 4, 2019, 1:09 AM IST

28.jpg

ಕೋಲಾರ: ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ಹಾಗೂ ಹಾಲು ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ನಗರದ ಜೂನಿಯರ್‌ ಕಾಲೇಜು ಮೈದಾನದಲ್ಲಿ ಭಾನುವಾರ ದಿವಂಗತ ಎಂ.ವಿ.ಕೃಷ್ಣಪ್ಪ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಸಿದ್ದರಾಮಯ್ಯ ಹಾಗೂ ಪ್ರಮೀಳಾ ಎಂ.ವಿ.ಕೃಷ್ಣಪ್ಪ ಅವರಿಗೆ ಮಾತ್ರ ವೇದಿಕೆಯಲ್ಲಿ ಮೂರು ಆಸನಗಳನ್ನು ದೂರ, ದೂರ ಹಾಕಲಾಗಿತ್ತು. ಇದನ್ನು ನೋಡುತ್ತಿದ್ದಂತೆ ಎಸ್‌.ಎಂ. ಕೃಷ್ಣ ಅವರು, ಕಾವೇರಿ ಸಮಸ್ಯೆಯ ನೆನಪು ಮಾಡಿಕೊಂಡರು.

‘ಅಟಲ್‌ ಬಿಹಾರಿ ವಾಜಪೇಯಿ ಅವರು ದೆಹಲಿಯಲ್ಲಿ 4 ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದರು. ಆ ವೇಳೆ ನನ್ನೊಂದಿಗೆ ಖರ್ಗೆ ಬಂದಿದ್ದರು. ನಾವಿಬ್ಬರೂ ಹತ್ತಿರವೇ ಕೂತಿದ್ದೆವು, ಆದರೆ, ಎದುರಿಗೆ ಬಂದ ತಮಿಳುನಾಡು ಸಿಎಂ ಜಯಲಲಿತಾ ಕುಳಿತಿದ್ದಾಗ ಅವರಿಂದ ಸುಮಾರು ದೂರದಲ್ಲಿ ಅವರ ಸಚಿವರು ನಮ್ರತೆಯಿಂದ ಕುಳಿತಿದ್ದರು. ಇಂತಹ ಪರಿಸ್ಥಿತಿ ಬೇಡ. ಆಸನಗಳನ್ನು ಹತ್ತಿರವಾಗಿಸಿ. ಸಿದ್ದರಾಮಯ್ಯ ಜತೆ ನಾನೂ ಮಾತನಾಡುತ್ತೇನೆ, ನಮ್ಮಲ್ಲಿ ಏನೂ ಭಿನ್ನಾಭಿಪ್ರಾಯವಿಲ್ಲ’ ಎಂದು ಹಾಸ್ಯ ಚಟಾಕಿ ಹಾರಿಸಿದರು.

ಟಾಪ್ ನ್ಯೂಸ್

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.