Tungabhadra ಸಮಾನಾಂತರ ಜಲಾಶಯಕ್ಕೆ ಸಕಾಲ: ಬೊಮ್ಮಾಯಿ
Team Udayavani, Aug 12, 2024, 10:54 PM IST
ಹೊಸಪೇಟೆ: ತುಂಗಭದ್ರಾ ಜಲಾಶಯದ ಗೇಟ್ ಮುರಿದು ನೀರು ಹರಿದು ಪೋಲಾಗಿರುವುದರಿಂದ ರಾಜ್ಯ ಸರಕಾರ ತಂಗಭದ್ರಾ ಜಲಾಶಯಕ್ಕೆ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಚಾಲನೆ ನೀಡಲು ಇದು ಸೂಕ್ತ ಸಮಯ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ತುಂಗಭದ್ರಾ ಜಲಾಶಯ ಪರಿಶೀಲನೆ ಬಳಿಕ ಮಾತನಾಡಿದ ಅವರು, ಈಗಾಗಲೇ ಡಿಪಿಆರ್ ಸಿದ್ಧವಾಗಿದೆ. ಅದನ್ನು ಆಂಧ್ರಪ್ರದೇಶ ಸರಕಾರದ ಜತೆ ಹಂಚಿಕೊಂಡಿದ್ದೇವೆ. ಹಿಂದಿನ ಆಂಧ್ರ ಸಿಎಂ ವೈಎಸ್ ಜಗನಮೋಹನ್ ರೆಡ್ಡಿ ಜತೆ ಚರ್ಚೆ ನಡೆಸಿದ್ದೆವು. ಅವರು ತಾಂತ್ರಿಕ ತಂಡ ಕಳುಹಿಸಿ ಕೊಟ್ಟಿದ್ದರು. ತಾಂತ್ರಿಕವಾಗಿ ಒಪ್ಪಿಗೆಯೂ ಆಗಿತ್ತು. ಮುಖ್ಯಮಂತ್ರಿಗಳು ಈಗಿನ ಆಂಧ್ರ ಹಾಗೂ ತೆಲಂಗಾಣ ಸರಕಾರದೊಂದಿಗೆ ಮಾತುಕತೆ ನಡೆಸಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಮುಂದಾಗಬೇಕು. ಇದರಿಂದ 28 ಟಿಎಂಸಿ ನೀರು ಉಳಿತಾಯವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.