ಹೇಮೆಗಾಗಿ ತಿಪಟೂರು ಬಂದ್
Team Udayavani, Aug 11, 2017, 12:03 PM IST
ತುಮಕೂರು: ಹೇಮಾವತಿ ನದಿ ನೀರಿಗೆ ಆಗ್ರಹಿಸಿ ತುಮಕೂರು ಜಿಲ್ಲೆಯ ಕೆಲವೆಡೆ ಗುರುವಾರವೂ ಪ್ರತಿಭಟನೆಗಳು ನಡೆದವು. ತಿಪಟೂರು ತಾಲೂಕಿನ ಎಲ್ಲಾ ಕೆರೆಗಳಿಗೆ ಹೇಮಾವತಿ ನೀರು ತುಂಬಿಸು ವಂತೆ ಒತ್ತಾಯಿಸಿ ಜೆಡಿಎಸ್ ಕರೆ ನೀಡಿದ್ದ ತಿಪಟೂರ್ ಬಂದ್ ಸಂಪೂರ್ಣವಾಗಿತ್ತು.
ನ್ಯಾಯಾಲಯ, ಶಾಲಾ-ಕಾಲೇಜು, ಅಂಗಡಿ ಮುಂಗಟ್ಟುಗಳು, ಚಿತ್ರಮಂದಿರಗಳು, ಹೋಟೆಲ್‌ಗಳು ಬಂದ್ ಆಗಿದ್ದವು. ಇದೇ ವೇಳೆ, ಪಾವಗಡ ನೀರಾವರಿ ಯೋಜನೆಗೆ ಒತ್ತಾಯಿಸಿ ಕೈಗೊಂಡಿರುವ ಧರಣಿ 3ನೇ ದಿನಕ್ಕೆ ಕಾಲಿಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.