11ನೇ ಮಹಾ ಕುಂಭ ಮೇಳಕ್ಕೆ ಸಿದ್ಧತೆ
Team Udayavani, Feb 14, 2019, 12:15 AM IST
ಮೈಸೂರು: ಕಾವೇರಿ, ಕಪಿಲ ಮತ್ತು ಸ್ಫಟಿಕ ಸರೋವರಗಳ ತ್ರಿವೇಣಿ ಸಂಗಮವಾದ ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಿರುಮಕೂಡಲು ಶ್ರೀಕ್ಷೇತ್ರದಲ್ಲಿ ಇದೇ 17ರಿಂದ ಮೂರು ದಿನಗಳ ಕಾಲ ನಡೆಯಲಿರುವ ಹನ್ನೊಂದನೇ ಮಹಾ ಕುಂಭಮೇಳಕ್ಕೆ ಸರ್ಕಾರ ವಿಶೇಷ ಗಮನಹರಿಸಿ ಸಕಲ ಸಿದಟಛಿತೆ ನಡೆಸಿದೆ ಎಂದು ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ ತಿಳಿಸಿದರು.
ಮೈಸೂರಿನ ಶಾಖಾ ಮಠದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉತ್ತರ ಭಾರತದಲ್ಲಿ ನಡೆಯುವ ಹಾಗೆ ದಕ್ಷಿಣಭಾರತದಲ್ಲಿಯೂ ಕುಂಭ ಮೇಳ ನಡೆಸಲು ಕೈಲಾಸಾಶ್ರಮದ ತಿರುಚ್ಚಿ ಸ್ವಾಮೀಜಿ, ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ತಿರುಮಕೂಡಲು ಕ್ಷೇತ್ರವನ್ನು ಗುರುತಿಸಿ 1989ರಲ್ಲಿಪ್ರಥಮ ಬಾ ರಿಗೆ ದಕ್ಷಿಣದ ಕುಂಭಮೇಳ ಆರಂಭಿಸಿದರು. ಈವರೆಗೆ ಪ್ರತಿ ಮೂರು ವರ್ಷಕ್ಕೊಮ್ಮೆಯಂತೆ ಹತ್ತು ಕುಂಭಮೇಳಗಳು ನಡೆದಿವೆ. ಮಾಘಮಾಸದಲ್ಲಿ ನಡೆಯುತ್ತಿರುವ ಈ ಕುಂಭಮೇಳದಲ್ಲಿ ನಾಡಿನ ಜನರು ಪುಣ್ಯ ಸ್ಥಾನ ಮಾಡಬೇಕೆಂದು ಆಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ
H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.