#Chaiwala ; ಮಂಗಳ..ಶುಕ್ರ ಗ್ರಹಗಳಲ್ಲಿ ಅಂಗಡಿ : ಪ್ರಕಾಶ್ ರಾಜ್ ಮತ್ತೊಂದು ಟ್ವೀಟ್
Team Udayavani, Aug 24, 2023, 5:45 PM IST
ಬೆಂಗಳೂರು: ಚಂದ್ರಯಾನ 3 ವಿಚಾರದಲ್ಲಿ ಮಲಯಾಳಿ ಚಾಯ್ ವಾಲಾ ಫೋಟೋ ಸಹಿತ ಟ್ವೀಟ್ ಮಡಿದ ಬಳಿಕ ಖ್ಯಾತ ನಟ ಪ್ರಕಾಶ್ ರಾಜ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಗುರುವಾರ ಮತ್ತೊಂದು ಟ್ವೀಟ್ ಮಾಡಿ ಟೀಕಾಕಾರರಿಗೆ ಹಾಸ್ಯಾಸ್ಪದರೆ..ಎಂದು ಕರೆದಿದ್ದಾರೆ.
”ಮಲಯಾಳಿ ಚಾಯ್ ವಾಲಾ ಎಲ್ಲಿ ಎಂದು ಇನ್ನೂ ಬಡಬಡಿಸುತ್ತಿರುವ.. ಹಾಸ್ಯ ಅರ್ಥವಾಗದ ಹಾಸ್ಯಾಸ್ಪದರೆ..ಅವನು ಬುದ್ದಿವಂತ …ಆತನೀಗ ಮಂಗಳ .. ಶುಕ್ರ ಗ್ರಹಗಳಲ್ಲಿ ಅಂಗಡಿಯಿಟ್ಟಿದ್ದಾನೆ .. ಸಾಧ್ಯವಾದರೆ ಹೋಗಿ” ಎಂದು ಟ್ವೀಟ್ ಮಾಡಿದ್ದಾರೆ.
#ArrestPrakashRaj ಟ್ವಿಟರ್ ನಲ್ಲಿ ಟ್ರೆಂಡ್ ಆಗಿರುವ ವೇಳೆಯಲ್ಲೇ ನಟ ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಬುಧವಾರ ಚಂದ್ರಯಾನ-3 ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನಲ್ಲಿಳಿದಿದ್ದು ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದರು.ಭಾರತದ.. ಮನುಕುಲದ ಹೆಮ್ಮೆಯ ಕ್ಷಣಗಳಿವು .. ಧನ್ಯವಾದಗಳು ಇಸ್ರೋ. ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ .. ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು….ಸಂಭ್ರಮಿಸಲು .. ಇದು ದಾರಿಯಾಗಲಿ” ಎಂದು ಟ್ವೀಟ್ ಮಾಡಿದ್ದರು.
To all #DumbTrolls who have still not got the joke n asking what happened to our malayali #Chaiwaala .. he is very intelligent unlike you .. he has expanded his franchise to Mars n Jupiter .. coming soon on Pluto too .. catch him if you can 😂😂😂 #justasking pic.twitter.com/SuKAPnwl9F
— Prakash Raj (@prakashraaj) August 24, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.