ಇಂದು ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮುಖ್ಯಮಂತ್ರಿ ಮೇಲ್ಮನವಿ

ಮುಖ್ಯ ನ್ಯಾಯಮೂರ್ತಿ ಪೀಠದೆದುರು ಅರ್ಜಿ ಸಲ್ಲಿಕೆ; ಏಕಸದಸ್ಯ ಪೀಠದಿಂದ ಅರ್ಜಿ ವಜಾ ಹಿನ್ನೆಲೆ ಈ ಕ್ರಮ

Team Udayavani, Sep 25, 2024, 7:00 AM IST

ಇಂದು ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮುಖ್ಯಮಂತ್ರಿ ಮೇಲ್ಮನವಿ

ಬೆಂಗಳೂರು: ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾ ಗೊಳಿಸಿರುವ ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ವಿಭಾಗೀಯ ನ್ಯಾಯ ಪೀಠಕ್ಕೆ ಮೇಲ್ಮನವಿ ಸಲ್ಲಿಸುವರು ಎಂದು ತಿಳಿದು ಬಂದಿದೆ.

ಸಿಎಂ ಪರ ವಕೀಲರು ಮೇಲ್ಮನವಿ ಸಿದ್ಧಪಡಿಸಿದ್ದು, ಬುಧವಾರ ಬೆಳಗ್ಗೆ 10.30ಕ್ಕೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

1-w-w-we

GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ

BR-patil1

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್‌.ಪಾಟೀಲ್‌ಗೆ ಹೊಸ ಹುದ್ದೆ!

IPL 2025: ಐಪಿಎಲ್‌ನ ಸಹ ಪ್ರಾಯೋಜಕತ್ವ: ಜಿಯೋಸ್ಟಾರ್‌ ಜೊತೆ ಕೈಜೋಡಿಸಿದ ಕ್ಯಾಂಪಾ

IPL 2025: ಐಪಿಎಲ್‌ನ ಸಹ ಪ್ರಾಯೋಜಕತ್ವ: ಜಿಯೋಸ್ಟಾರ್‌ ಜೊತೆ ಕೈಜೋಡಿಸಿದ ಕ್ಯಾಂಪಾ

Yogi (2)

Maha Kumbh; ಮೋದಿ ನೇತೃತ್ವದಲ್ಲಿ ಮೊದಲ ಬಾರಿಗೆ ದೇಶದ ನಂಬಿಕೆಗೆ ಗೌರವ ಸಿಕ್ಕಿದೆ: ಯೋಗಿ

Vinaya-kulakarni

ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ

1-sidda

Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-w-w-we

GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ

BR-patil1

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್‌.ಪಾಟೀಲ್‌ಗೆ ಹೊಸ ಹುದ್ದೆ!

Vinaya-kulakarni

ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ

1-sidda

Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Kundapura: ನಿಯಮ ಉಲ್ಲಂಘಿಸಿ ಡಿಜೆ ಬಳಕೆ; ಪ್ರಕರಣ ದಾಖಲು

accident

Kundapura: ಬೈಕಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

1-w-w-we

GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ

BR-patil1

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್‌.ಪಾಟೀಲ್‌ಗೆ ಹೊಸ ಹುದ್ದೆ!

IPL 2025: ಐಪಿಎಲ್‌ನ ಸಹ ಪ್ರಾಯೋಜಕತ್ವ: ಜಿಯೋಸ್ಟಾರ್‌ ಜೊತೆ ಕೈಜೋಡಿಸಿದ ಕ್ಯಾಂಪಾ

IPL 2025: ಐಪಿಎಲ್‌ನ ಸಹ ಪ್ರಾಯೋಜಕತ್ವ: ಜಿಯೋಸ್ಟಾರ್‌ ಜೊತೆ ಕೈಜೋಡಿಸಿದ ಕ್ಯಾಂಪಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.